ಬ್ರೇಕಿಂಗ್ ನ್ಯೂಸ್
31-05-22 12:33 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 31 : ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿದು ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಭರತ್ ಶೆಟ್ಟಿ, ಪ್ರದೀಪ್ ನಾಯ್ಕ್, ಸುರೇಶ್ ಬಂಧಿತರು.
ಹೈ ಗ್ರೌಂಡ್ಸ್ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೇಂದ್ರ ವಿಭಾಗ ಪ್ರಭಾರ ಡಿಸಿಪಿ ಡಾ.ಶರಣಪ್ಪ ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.

ಕೇಂದ್ರ ವಿಭಾಗ ಪ್ರಭಾರ ಡಿಸಿಪಿ ಶರಣಪ್ಪ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ಹೈಗ್ರೌಂಡ್ ಠಾಣಾ ವ್ಯಾಪ್ತಿಯ ಗಾಂಧಿಭವನದಲ್ಲಿ ರೈತರ ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆ ಇತ್ತು. ಅಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡ್ತಿದ್ದಾರೆ ಎಂಬ ಕಾರಣಕ್ಕೆ ಹಲ್ಲೆ ಮಾಡಿ ಮಸಿ ಬಳಿಯಲಾಗಿದೆ ಎಂದು ದೂರು ನೀಡಿದ್ದಾರೆ. ಈಗಾಗ್ಲೇ ಮೂವರನ್ನ ವಶಕ್ಕೆ ಪಡೆದು, ವಿಚಾರಣೆ ಮಾಡಲಾಗ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಪತ್ರಿಕಾಗೋಷ್ಠಿಗೆ ಅಡ್ಡಿಪಡಿಸೋದು ಅವರ ಉದ್ದೇಶವಾಗಿತ್ತು ಎನ್ನೋದು ತಿಳಿದುಬಂದಿದೆ. ಆದ್ರೆ ನಿಖರ ಕಾರಣವೇನೆಂದು ವಿಚಾರಣೆ ಬಳಿಕ ತಿಳಿಯಲಿದೆ. ಅಲ್ಲಿ ಸೇರಿದ್ದವರು ಮತ್ತು ಮಸಿ ಬಳಿದವರ ಮಧ್ಯೆ ಗಲಾಟೆ ಆಗಿದೆ.
ಐಪಿಸಿ ಸೆಕ್ಷನ್ 355, 354, 324 ,504 , 506,323,134 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೈತರ ಸಭೆಗೆ ಆಹ್ವಾನಿತರಾಗಿ ಈ ಮೂವರು ಬಂದಿದ್ರು ಎನ್ನುವ ಮಾಹಿತಿಯಿದ್ದು ಸಿಸಿಟಿವಿ ಹಾಗೂ ಮೊಬೈಲ್ ವಿಶ್ಯೂವಲ್ಸ್ ಗಳನ್ನು ವಶಕ್ಕೆ ತೆಗೆದು ಪರಿಶೀಲನೆ ಮಾಡಲಾಗ್ತಿದೆ ಎಂದಿದ್ದಾರೆ.
Three people were arrested following an ink attack on Bharatiya Kisan Union (BKU) leader Rakesh Tikait and subsequent clashes at an event in Bengaluru on Monday, police said.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm