ಬ್ರೇಕಿಂಗ್ ನ್ಯೂಸ್
05-06-22 11:43 am Bengalore Correspondent ಕರ್ನಾಟಕ
ಬೆಂಗಳೂರು, ಜೂ 05: ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳಾ ಎಂಜಿನಿಯರ್ ಒಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯ ಸುಬ್ರಹ್ಮನಗರದಲ್ಲಿ ನಡೆದಿದೆ.
ಅಂಜು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ಬೋಳನಹಳ್ಳಿ ನಿವಾಸಿಯಾಗಿರುವ ಈಕೆ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಅಗಿ ಕೆಲಸ ನಿರ್ವಹಿಸುತ್ತಿದ್ದರು. ಅಂಜು ಅಂಜನ್ ಕಣಿಯಾರ್ (28) ನನ್ನು ಪ್ರೀತಿಸಿ 4 ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿರೋದಾಗಿ ಅಂಜು ಪತಿ ಮನೆಯವರು ತಿಳಿಸಿದ್ದಾರೆ.
ಇತ್ತ ಗಂಡನ ಮನೆಯಲ್ಲಿ ಕಿರುಕುಳ ನೀಡುತ್ತಿದ್ದರು. ತನಗೆ ಪತಿ ಮನೆಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಅಂಜು 15 ದಿನಗಳ ಹಿಂದೆ ಹೇಳಿದ್ದಳು. ಹೀಗಾಗಿ ಇದು ಅತ್ಮಹತ್ಯೆಯಲ್ಲ ಕೊಲೆ ಎಂದು ಅಂಜು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.
ನಾಲ್ಕು ತಿಂಗಳ ಹಿಂದೆ ಮದುವೆ ಆಗಿತ್ತು. ಅವರಿಬ್ಬರು ಲವ್ ಮಾಡಿ ಮದುವೆ ಆಗಿದ್ದರು. ಮನೆಯಲ್ಲಿ ಅವರ ಅತ್ತೆ, ಗಂಡ ಕಿರುಕುಳ ನೀಡುತ್ತಿದ್ದರು. ಹಿಂದೆ ನಮ್ಮ ಮಗಳು ಕೂಡ ಈ ಬಗ್ಗೆ ನಮಗೆ ಹೇಳಿದ್ದಳು. ಮೊನ್ನೆ ರಾತ್ರಿ ಕಾಲ್ ಮಾಡಿ ಚೆನ್ನಾಗಿ ಇದ್ದೇನೆ ಅಂತಾ ಹೇಳಿದ್ದಳು. ನಿನ್ನೆ ಕಾಲ್ ಮಾಡಿದ್ರೆ ರಿಸೀವ್ ಮಾಡಲಿಲ್ಲ. ರಾತ್ರಿ 7 ಗಂಟೆಗೆ ಕಾಲ್ ಮಾಡಿ ಅಂಜು ನೇಣು ಹಾಕಿಕೊಂಡಿದ್ದಾಳೆ ಅಂತಾ ಹೇಳಿದ್ರು. ನನ್ನ ಮಗಳು ನೇಣು ಹಾಕಿಕೊಂಡಿಲ್ಲ. ಕಿರುಕುಳ ನೀಡಿ ಸಾಯಿಸಿದ್ದಾರೆ ಎಂದು ಅಂಜು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
28 year old engineer girl commits suicide in Bengaluru, parents allege torture from husbands family. Their marriage was held 4 months ago.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm