ಬ್ರೇಕಿಂಗ್ ನ್ಯೂಸ್
16-06-22 11:25 am Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 16: ನಾಲ್ಕು ಸ್ಥಾನಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮಬಲದ ಸಾಧನೆ ಮಾಡಿದೆ. ಮೈಸೂರಿನ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಮೂಲಕ ಆಡಳಿತಾರೂಢ ಬಿಜೆಪಿಗೆ ಶಾಕ್ ನೀಡಿದೆ.
ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಜಯ ಗಳಿಸಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಸತತ ಎಂಟನೇ ಬಾರಿಗೆ ಬಸವರಾಜ ಹೊರಟ್ಟಿ ನಿರೀಕ್ಷೆಯಂತೆ ಬಿಜೆಪಿಯಿಂದ ಗೆಲುವು ಸಾಧಿಸಿದ್ದಾರೆ. ಇದೇ ವೇಳೆ, ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಹಣಮಂತ ನಿರಾಣಿ ಗೆಲುವು ಸಾಧಿಸಿದ್ದಾರೆ.

ಮೈಸೂರು ಭಾಗದಲ್ಲಿ ಜೆಡಿಎಸ್ ಭದ್ರಕೋಟೆ ಎನಿಸಿದ್ದ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಆರು ಸಾವಿರ ಮತಗಳಿಂದ ಗೆಲುವು ಕಂಡಿದ್ದಾರೆ.
ಹೊರಟ್ಟಿ ಮತ್ತು ಹಣಮಂತ ನಿರಾಣಿ ಗೆಲುವು ಬಹುತೇಕ ಪಕ್ಕಾ ಆಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಕೂಡ ಪ್ರಭಾವಿಯಾಗಿದ್ದರಿಂದ ಗೆಲ್ಲುವ ಭರವಸೆ ಮೂಡಿಸಿದ್ದರು. ಆದರೆ ಮೈಸೂರು ಭಾಗದ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಈ ಹಿಂದೆ ಜೆಡಿಎಸ್ ಈ ಸ್ಥಾನವನ್ನು ಹೊಂದಿದ್ದರಿಂದ ಆಡಳಿತಾರೂಢ ಬಿಜೆಪಿ ಆಕ್ರಮಿಸುತ್ತಾ ಕಾಂಗ್ರೆಸ್ ಲಾಟರಿ ಹೊಡೆಯುತ್ತಾ ಅನ್ನುವ ನಿರೀಕ್ಷೆಯಿತ್ತು. ಆದರೆ ಕಾಂಗ್ರೆಸ್ ಇದೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಬಿಜೆಪಿ ಸರಕಾರಕ್ಕೆ ಶಾಕ್ ನೀಡಿದೆ. ಆಮೂಲಕ ಸಿದ್ದರಾಮಯ್ಯ, ಡಿಕೆಶಿ ಒಕ್ಕಲಿಗರ ಪ್ರಾಬಲ್ಯದ ಹಳೆ ಮೈಸೂರಿನಲ್ಲಿ ಪಾರಮ್ಯ ಮೆರೆದಿರುವುದು ಸ್ಪಷ್ಟವಾಗಿದೆ.
Rajya Sabha polls, JDS loose Mysurh, Congress bags victory, BJP in shock.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm