ಬ್ರೇಕಿಂಗ್ ನ್ಯೂಸ್
21-06-22 11:51 am HK News Desk ಕರ್ನಾಟಕ
ಮೈಸೂರು, ಜೂನ್ 21: ಅರಮನೆ ಆವರಣದ ಮೈದಾನದಲ್ಲಿ ಯೋಗಾಭ್ಯಾಸ ನಿರ್ವಹಿಸಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮೈಸೂರು ಅರಮನೆ ಒಳಗೆ ಯದುವಂಶಸ್ಥರು ರಾಜಾಥಿತ್ಯ ನೀಡಿದ್ದಾರೆ.
ಅರಮನೆಯ ರಾಜ ವಂಶಸ್ಥರ ಜೊತೆಗೇ ಮೋದಿ ಉಪಾಹಾರ ಸೇವಿಸಿದ್ದಾರೆ. ಮೈಸೂರಿಗೆ ಬಂದ ವೇಳೆ ಅರಮನೆಗೆ ಬರುವಂತೆ ರಾಣಿ ಪ್ರಮೋದಾ ದೇವಿ ಒಡೆಯರ್ ಆಹ್ವಾನ ನೀಡಿದ್ದರು.
ವಿಶಾಲವಾದ ಡೈನಿಂಗ್ ಟೇಬಲ್ ನಲ್ಲಿ ಬೆಳ್ಳಿ ತಟ್ಟೆಯಲ್ಲಿ ನರೇಂದ್ರ ಮೋದಿ ಅವರಿಗೆ ಉಪಹಾರ ನೀಡಲಾಯಿತು. ಉಪ್ಪಿಟ್ಟು, ಅವಲಕ್ಕಿ, ಇಡ್ಲಿ ಸಾಂಬಾರ್, ಚಟ್ನಿ, ಮಿಕ್ಸ್ ಫ್ರೂಟ್, ಬ್ರೆಡ್ ಬಟರ್, ಮೈಸೂರು ಪಾಕ್ ಸೇರಿದಂತೆ ದಕ್ಷಿಣ ಭಾರತದ ತಿಂಡಿ ತಿನಿಸುಗಳನ್ನು ಮೈಸೂರು ರಾಜವಂಶಸ್ಥರ ಪರವಾಗಿ ಸಿದ್ಧಪಡಿಸಲಾಗಿತ್ತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಾಹಾರದಲ್ಲಿ ಸಾಥ್ ನೀಡಿದ್ದಾರೆ. ಆನಂತರ ಮೈಸೂರು ಅರಮನೆಗೆ ಒಂದು ಸುತ್ತು ಹಾಕಿ ಒಳಾಂಗಣವನ್ನು ವೀಕ್ಷಣೆ ಮಾಡಿದ ನರೇಂದ್ರ ಮೋದಿ, ಅರಮನೆ ಸೌಂದರ್ಯಕ್ಕೆ ಮಾರುಹೋಗಿ ಭೇಷ್ ಎಂದಿದ್ದು ವಿಶೇಷವಾಗಿತ್ತು.
Prime Minister Narendra Modi on Tuesday had breakfast with the erstwhile royal family of Mysuru at the royal palace, where the famous ‘Mysore pak’ and ‘Mysore masala dosa’ were part of the menu.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
04-07-25 10:54 pm
Mangalore Correspondent
Puttur pregnant girl, Ashok Rai: ಯುವತಿ ಹೇಳಿಕೆ...
04-07-25 09:44 pm
Ullal Suicide, Mangalore, Railway track: ಮೊಬೈ...
04-07-25 02:38 pm
Mangalore Youth death, ullal: ಕುಡಿದ ಮತ್ತಿನಲ್ಲ...
04-07-25 11:46 am
Mangalore Police, Drugs, Sudheer Kumar Reddy:...
03-07-25 10:50 pm
04-07-25 08:56 pm
Bangalore Correspondent
Praveen Nettaru, NIA Arrest, Abdul Rahiman; ಪ...
04-07-25 06:21 pm
Dharmasthala, Complaint, Murder, Rape: ಧರ್ಮಸ್...
04-07-25 12:31 pm
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm