ಬ್ರೇಕಿಂಗ್ ನ್ಯೂಸ್
21-06-22 04:01 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 21: ಚಂದನವನದ ದೂದ್ಪೇಡಾ ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಅವರನ್ನು ಏರ್ಲಿಫ್ಟ್ ಮೂಲಕ ಬೆಂಗಳೂರಿಗೆ ಕರತರಲಾಗುವುದು ಎಂದು ಮೂಲಗಳು ತಿಳಿಸಿವೆ.
ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ.
ಸದ್ಯ ಗೋವಾದಲ್ಲೆ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವೇ ಗಂಟೆಗಳಲ್ಲಿ ಏರ್ ಲಿಪ್ಟ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಿಗಂತ್ ಅವರನ್ನು ಕುಟುಂಬಸ್ಥರು ಕರೆತರಲಿದ್ದಾರೆ ಎಂದು ಹೇಳಲಾಗಿದೆ.
Kannada Actor Diganth gets hurt while performing summer shot in Goa beach, sources say that he will be airlifted to Bangalore hospital for medical treatment. There is a serious impact on his neck.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm