ಬ್ರೇಕಿಂಗ್ ನ್ಯೂಸ್
22-06-22 03:16 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 22 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳು ಮಾರಾಟಕ್ಕಿವೆ. ಒಂದು ಲಕ್ಷ ರೂಪಾಯಿಗೆ ಒಂದು ಬಸ್ ಎಂದು ದರ ನಿಗದಿಮಾಡಿದೆ. ಹೌದು, 7 ಲಕ್ಷ ಕಿ.ಮೀ.ಗಿಂತ ಹೆಚ್ಚು ಸಂಚರಿಸಿರುವ ಹಳತಾದ ಬಸ್ ಗಳನ್ನು ಬಿಎಂಟಿಸಿ ಮಾರಾಟ ಮಾಡಲು ಮುಂದಾಗಿದೆ.
ಒಂದು ಬಸ್ಸಿಗೆ ಲಕ್ಷ ರೂ. ನಿಗದಿಪಡಿಸಿದ್ದು ಈ “ಆಫರ್’ ತನ್ನದೇ ಸಹೋದರ ಸಂಸ್ಥೆಯಾದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್ ಡಬ್ಲ್ಯುಕೆಆರ್ಟಿಸಿ) ಕ್ಕೆ ಮಾತ್ರ ಅನ್ವಯ ಎನ್ನುವ ಶರತ್ತನ್ನು ವಿಧಿಸಿದೆ.
ತನ್ನಲ್ಲಿರುವ ಹೆಚ್ಚುವರಿ ಬಸ್ಗಳನ್ನು ಬಿಎಂಟಿಸಿ ವಾಯುವ್ಯ ಸಾರಿಗೆ ಸಂಸ್ಥೆಗೆ ನೀಡಲು ನಿರ್ಧರಿಸಿದ್ದು, ಈ ಸಂಬಂಧ ನಿಗಮಕ್ಕೆ ಪ್ರಸ್ತಾವನೆ ಮುಂದಿಟ್ಟಿದೆ. ಈ ರೀತಿ ನೀಡಲಾಗುವ ಹೆಚ್ಚುವರಿ ಬಸ್ಗಳಿಗೆ ಕನಿಷ್ಠ ಬೆಲೆ ಅಂದರೆ ಬಸ್ ಒಂದಕ್ಕೆ ಲಕ್ಷ ರೂ. ಎಂದು ನಿಗದಿಪಡಿಸಿದೆ.
ಆದರೆ, ಇದು ಕೇವಲ ಎನ್ಡಬ್ಲ್ಯುಕೆಆರ್ ಟಿಸಿಗೆ ಸೀಮಿತವಾಗಿರಲಿದೆ. ಯಾಕೆಂದರೆ, ನಮ್ಮಲ್ಲಿ ಹೆಚ್ಚುವರಿಯಾಗಿ ಉಳಿದಿರುವ ಹಳೆಯ ಬಸ್ಗಳನ್ನು ನಮ್ಮದೇ ಸಹೋದರ ಸಂಸ್ಥೆಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ನೀಡಲಾಗುತ್ತಿದೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ. ಆದರೆ, ಎನ್ಡಬ್ಲ್ಯುಕೆಆರ್ ಟಿಸಿಯಿಂದ ಇದಕ್ಕೆ ಈವರೆಗೆ ಪೂರಕ ಸ್ಪಂದನೆ ದೊರೆತಿಲ್ಲ. ಉಳಿದ ಸಾರಿಗೆ ಸಂಸ್ಥೆಗಳನ್ನು ಈ ಬಗ್ಗೆ ಕೇಳಿಲ್ಲ ಎಂದೂ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
BMTC buses for sale just One lakh rupees per bus.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm