ಬ್ರೇಕಿಂಗ್ ನ್ಯೂಸ್
03-08-20 09:30 am Bangalore Correspondent ಕರ್ನಾಟಕ
ಬೆಂಗಳೂರು (ಆ. 3): ವೈದ್ಯಕೀಯ ತಪಾಸಣೆ ವೇಳೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ವಿಡಿಯೋ ಸಂದೇಶ ರವಾನಿಸಿರುವ ಸಿಎಂ ಯಡಿಯೂರಪ್ಪ, ವೈದ್ಯರು ತಪಾಸಣೆ ಮಾಡಿ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.
ನನ್ನ ಆರೋಗ್ಯದ ಬಗ್ಗೆ ಕಾಳಜಿ ತೋರಿರುವ ಎಲ್ಲರಿಗೂ ಧನ್ಯವಾದ. ರಾಜ್ಯದ ಜನರೆಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ನಿಮ್ಮ ಸುರಕ್ಷತೆಯ ಬಗ್ಗೆ ಗಮನಹರಿಸಿ ಎಂದು ಮನವಿ ಮಾಡಿದ್ದಾರೆ.
ನಿನ್ನೆ ರಾತ್ರಿ 8ರಿಂದ 9 ಗಂಟೆಗೆ ನನಗೆ ಕೊರೋನಾ ಪಾಸಿಟಿವ್ ಇದು ಎಂದು ತಿಳಿಯಿತು. ತಕ್ಷಣ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದೇನೆ. ವೈದ್ಯರು ರಾತ್ರಿಯಿಂದ ಪರೀಕ್ಷೆ ಮಾಡಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಬೇಗ ಗುಣಮುಖರಾಗಿ ಮನೆಗೆ ಹೋಗುತ್ತೀರಿ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ, ಯಾರೂ ಚಿಂತಿಸಬೇಕಾದ ಅಗತ್ಯವಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕೊರೋನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ರವರು ತಮ್ಮ ಆರೋಗ್ಯದ ಬಗ್ಗೆ ತಾವೇ ಸ್ವತಃ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.
— CM of Karnataka (@CMofKarnataka) August 3, 2020
ಜನತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಸೋಂಕು ಹರಡದಂತೆ ತಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.@BSYBJP pic.twitter.com/6MWKswinNU
ಈಗಾಗಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ ಹಾಗೂ ಅನೇಕ ಮಠಾಧೀಶರು ಕರೆ ಮಾಡಿ ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗಿ ಬನ್ನಿ ಎಂದು ಹಾರೈಸಿದ್ದಾರೆ ಎಂದು ತಿಳಿಸಿದ್ದಾರೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm