ಬ್ರೇಕಿಂಗ್ ನ್ಯೂಸ್
02-10-20 11:20 am Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 2 : "12 ವರ್ಷಗಳ ಹಿಂದಿನ ರಿಯಾಲಿಟಿ ಶೋ ನನಗೆ ಈ ಪರಿ ನೋವು ಕೊಡುತ್ತದೆ ಎಂದು ಯಾವತ್ತೂ ಅಂದ್ಕೊಂಡಿರಲಿಲ್ಲ. ಸಿಸಿಬಿಯವರು ನೋಟಿಸ್ ಕೊಟ್ಟಿದ್ದು ನನಗೇನು ನೋವು ಕೊಟ್ಟಿಲ್ಲ. ವಿಚಾರಣೆಗೆ ಕರೆದ ಮಾತ್ರಕ್ಕೆ ಅಪರಾಧಿಯಾಗಲ್ಲ. ಆರೋಪಿಯೂ ಆಗಲ್ಲ. ಆದರೆ ಕೆಲವರು ನನ್ನನ್ನು ಏನೇನೋ ಆಗಿ ಬಿಂಬಿಸುತ್ತಿದ್ದಾರೆ. ಅಪರಾಧಿ ಥರ ತೋರಿಸುತ್ತಿರುವುದು, ಅಭಿಪ್ರಾಯ ವ್ಯಕ್ತವಾಗುತ್ತಿರುವುದು ನನಗೆ ತುಂಬ ನೋವು ಕೊಟ್ಟಿದೆ... "
ಮಾಧ್ಯಮ ವಲಯದಲ್ಲಿ ತನ್ನ ಬಗ್ಗೆ ಬರುತ್ತಿರುವ ಸುದ್ದಿಗಳಿಂದ ವಿಚಲಿತರಾಗಿರುವ ನಟಿ, ನಿರೂಪಕಿ ಅನುಶ್ರೀ ವಿಡಿಯೋ ಮಾಡಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ನನ್ನನ್ನು ಸೆನ್ಸೇಶನಲ್ ಆಗಿ ಬಿಂಬಿಸಲಾಗುತ್ತಿದೆ. ಇದರಿಂದ ನನ್ನ ಮನೆಯ ಪರಿಸ್ಥಿತಿ ಸ್ವಲ್ಪ ಯೋಚಿಸಿ. ಒಂದು ವಾರದಿಂದ ತುಂಬ ವಿಚಲಿತರಾಗಿದ್ದಾರೆ. ಕಿರಿಕಿರಿ ಅನುಭವಿಸಿದ್ದಾರೆ. ಆದರೆ ರಾಜ್ಯದ ಕೋಟ್ಯಂತರ ಕನ್ನಡಿಗರು ನನ್ನ ಜೊತೆ ನಿಂತಿದ್ದಾರೆ. ನನಗೆ ಕೆಲಸ ಕೊಟ್ಟಿರುವ ಝೀ ವಾಹಿನಿಯವರು ನನಗೆ ಬೆಂಬಲವಾಗಿ ನಿಂತಿದ್ದಾರೆ. ಅವರಿಗೆ ನಾನು ಕೋಟಿ ನಮನಗಳನ್ನು ಹೇಳುತ್ತೇನೆ, ನಿಮ್ಮ ನಂಬಿಕೆಯೇ ನನ್ನ ಶಕ್ತಿ ಎಂದು ಅನುಶ್ರೀ ಹೇಳಿದ್ದಾರೆ.
Video:
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm