ಬ್ರೇಕಿಂಗ್ ನ್ಯೂಸ್
15-07-22 10:49 pm Bangalore Correspondent ಕರ್ನಾಟಕ
ಬೆಂಗಳೂರು,ಜು.15 : ಭ್ರಷ್ಟಾಚಾರ ನಿಗ್ರಹ ದಳದ ವಿರುದ್ಧ ಸಮರ ಸಾರಿರುವ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿಗೆ ಗರಿಷ್ಠ ಪೊಲೀಸ್ ಭದ್ರತೆ ನೀಡುವಂತೆ ವಕೀಲರೊಬ್ಬರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಅಲ್ಲದೆ, ನ್ಯಾ.ಸಂದೇಶ್ ಅವರಿಗೆ ವರ್ಗಾವಣೆ ಬೆದರಿಕೆ ಹಾಕಿರುವ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಅರ್ಜಿಯಲ್ಲಿ ಎಸಿಬಿ ವಿರುದ್ಧ ವಾಗ್ದಾಳಿ ನಡೆಸಿರುವ ನ್ಯಾ. ಸಂದೇಶ್ ಅವರಿಗೆ ಝಡ್ ಪ್ಲಸ್ ಅಥವಾ ವೈ ಪ್ಲಸ್ ಸೆಕ್ಯೂರಿಟಿಯನ್ನು ನೀಡುವಂತೆ ಸರ್ಕಾರಕ್ಕೆ ಆದೇಶ ನೀಡಬೇಕು. ಜೊತೆಗೆ ಅವರು ಭ್ರಷ್ಟಾಚಾರ ನಿಗ್ರಹ ದಳ ಮತ್ತು ಅದರ ಮುಖ್ಯಸ್ಥರ ವಿರುದ್ಧ ಟೀಕೆ ಮಾಡುವ ಮೂಲಕ ಅಲ್ಲಿನ ಹುಳುಕುಗಳನ್ನು ಸಮಾಜಕ್ಕೆ ಎತ್ತಿ ತೋರಿಸಿದ್ದಾರೆ. ಆದರೆ ಅವರಿಗೆ ವರ್ಗಾವಣೆ ಮಾಡಿಸುವ ಬೆದರಿಕೆ ಹಾಕಿರುವುದರಿಂದ ನ್ಯಾಯಾಂಗಕ್ಕೆ ಬೆದರಿಕೆಯೊಡ್ಡಿದಂತೆ. ಹಾಗಾಗಿ ಅವರಿಗೆ ಬೆದರಿಕೆ ಹಾಕಿರುವ ಬಗ್ಗೆ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
A Karnataka based Advocate has moved the High Court seeking a direction to the state government to provide adequate security (Y, Y+, Z, Z+, whatever is suitable) to Justice H.P. Sandesh, who recently made sensational revelations regarding "transfer threats" for slamming investigations carried out by the Anti-Corruption Bureau in a case allegedly involving Deputy Commissioner, Bengaluru (Urban).
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm