ಬ್ರೇಕಿಂಗ್ ನ್ಯೂಸ್
18-07-22 10:20 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ಜಿಎಸ್ಟಿ ಹೆಸರಲ್ಲಿ ಹೆಚ್ಚಿಸಲಾಗಿದ್ದ ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರಗಳನ್ನು ಸೋಮವಾರ ಮತ್ತೆ ಪರಿಷ್ಕರಿಸಲಾಗಿದೆ.
ನಂದಿನಿಯ ಎಲ್ಲ ಹಾಲಿನ ಉತ್ಪನ್ನಗಳ ದರವನ್ನು 50 ಪೈಸೆಯಿಂದ ₹ 1.50 ರಷ್ಟು ಕಡಿಮೆ ಮಾಡಲಾಗಿದೆ. ಭಾನುವಾರ ಈ ಉತ್ಪನ್ನಗಳ ದರಗಳನ್ನು ₹ 1ರಿಂದ ₹3ರಷ್ಟು ಹೆಚ್ಚಿಸಲಾಗಿತ್ತು.
ಗ್ರಾಹಕರಿಂದ ಬೆಲೆ ಏರಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದರಿಂದ ಕರ್ನಾಟಕ ಹಾಲು ಮಹಾಮಂಡಳಿ ದರದಲ್ಲಿ ಪರಿಷ್ಕರಣೆ ಮಾಡುವ ಕ್ರಮ ಕೈಗೊಂಡಿದೆ.
ಪರಿಷ್ಕರಿಸಿದ ದರಗಳ ಅನ್ವಯ 200 ಗ್ರಾಂ ಮೊಸರಿಗೆ ರೂ. 10.50 ನಿಗದಿಪಡಿಸಲಾಗಿದೆ. ಇದರಿಂದ, ಮೂಲ ಹಿಂದಿನ ದರಕ್ಕಿಂತ 50 ಪೈಸೆಯಷ್ಟು ಮಾತ್ರ ಹೆಚ್ಚಿಸಿದಂತಾಗಿದೆ. 200 ಮಿ.ಲೀ. ಸ್ಯಾಚೆಯ ಮಜ್ಜಿಗೆ ದರವು ₹7 ರಿಂದ ₹8ಕ್ಕೆ ಹೆಚ್ಚಿಸಲಾಗಿತ್ತು. ಪರಿಷ್ಕೃತ ದರಗಳ ಅನ್ವಯ ₹7.50ಕ್ಕೆ ನಿಗದಿಪಡಿಸಲಾಗಿದೆ.
ಇದೇ ರೀತಿ, 200 ಮಿ.ಲೀ. ಸ್ಯಾಚೆಯ ಲಸ್ಸಿ ದರವನ್ನು ₹10ರಿಂದ 11ಕ್ಕೆ ಹೆಚ್ಚಿಸಲಾಗಿತ್ತು. ಈಗ, ಹೊಸ ದರಗಳ ಅನ್ವಯ ₹10.50ಕ್ಕೆ ನಿಗದಿಪಡಿಸಲಾಗಿದೆ. ಗ್ರಾಹಕರ ಹಿತದೃಷ್ಟಿಯಿಂದ ಜುಲೈ 19ರಿಂದ ಜಾರಿಗೆ ಬರುವಂತೆ 'ನಂದಿನಿ' ಮೊಸರು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮಾರಾಟ ದರಗಳನ್ನು ಮತ್ತೊಮ್ಮೆ ಮರು ಪರಿಷ್ಕರಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
As the Goods and Services Tax (GST) on several items, especially pre-packaged food, came into force on Monday, the Opposition Congress and the Janata Dal (Secular) attacked the Bharatiya Janata Party for causing distress among the poor and middle class who are already affected by rising prices.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm