ಬ್ರೇಕಿಂಗ್ ನ್ಯೂಸ್
19-07-22 12:05 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19 : ಡಿಜಿ-ಐಜಿಪಿ ಆದೇಶದ ಬಳಿಕವೂ ನಿಯಮ ಉಲ್ಲಂಘಿಸಿ ಸುಖಾ ಸುಮ್ಮನೆ ದ್ವಿಚಕ್ರ ವಾಹನಗಳನ್ನು ತಡೆಹಿಡಿಯುತ್ತಿದ್ದ ಹೆಚ್.ಎಸ್.ಆರ್ ಟ್ರಾಫಿಕ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಅನ್ನು ಅಮಾನತು ಮಾಡಲಾಗಿದೆ.
ಸಂಚಾರ ನಿಯಮ ಉಲ್ಲಂಘಿಸಿ ಬೆಳ್ಳಂದೂರು ಬಳಿ ಸುಖಾ ಸುಮ್ಮನೆ ದ್ವಿಚಕ್ರ ವಾಹನ ತಡೆಯುತ್ತಿದ್ದರು. ಈ ಕುರಿತು ಸಾರ್ವಜನಿಕರು ಟ್ವೀಟ್ ಮೂಲಕ ಡಿಜಿಪಿ ಪ್ರವಿಣ್ ಸೂದ್, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಆಯುಕ್ತರು ನಗರ ಸಂಚಾರ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹಾಗೂ ಪೂರ್ವ ವಿಭಾಗ ಡಿಸಿಪಿ ಕಲಾ ಕೃಷ್ಣಸ್ವಾಮಿಗೆ ಸೂಚನೆ ನೀಡಿದ್ದರು.
ತನಿಖೆ ವೇಳೆ ಕಾನ್ಸ್ಟೇಬಲ್ ಸುಖಾ ಸುಮ್ಮನೆ ವಾಹನ ತಡೆದಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಪೊಲೀಸರು ಕರ್ತವ್ಯ ವೇಳೆ ವೋರ್ನ್ ಕ್ಯಾಮೆರಾ ಆನ್ ಮಾಡಿಕೊಂಡು ಕೆಲಸ ಮಾಡಬೇಕು. ಆದರೆ ಟ್ರಾಫಿಕ್ ಕಾನ್ಸ್ಟೇಬಲ್ ವೋರ್ನ್ ಕ್ಯಾಮರಾ ರೆರ್ಕಾಡಿಂಗ್ನ ಆನ್ ಮಾಡದೇ ಕರ್ತವ್ಯ ನಿರ್ವಹಿಸುತ್ತಿದ್ದ. ಈ ಬಗ್ಗೆ ತನಿಖಾ ವರದಿ ನೀಡಿದ ಬಳಿಕ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಅವರು ಕಾನ್ಸ್ಟೇಬಲ್ ಅಮಾನತು ಮಾಡಿ ಅದೇಶ ಹೊರಡಿಸಿದ್ದಾರೆ.
ಅಲ್ಲದೆ ಡಿಜಿ-ಐಜಿಪಿ ಆದೇಶದ ಬಳಿಕವೂ ನಿಯಮ ಉಲ್ಲಂಘನೆ ಮಾಡಿದ ಕಾನ್ಸ್ಟೇಬಲ್ ವಿರುದ್ಧ ಇಲಾಖೆ ತನಿಖೆಗೆ ಆದೇಶಿಸಲಾಗಿದೆ.
This is yesterday 11:30AM at old Airpot road - Opp to ISRO main gate. (Near to HP petrol pump) and this is regular point for the cops. @DgpKarnataka They stop and ask for emission, insurance and create traffic jam on the whole road. pic.twitter.com/2ErRnEQHHH
— DS_Rider (@arunhilson) July 17, 2022
@DCPTrEastBCP, the traffic cop is identifiable with a body worn camera. Get this verified right away. @blrcitytraffic reiterate, no vehicle stops for document checking. Violators among our staff will be penalised. @rahulamin08 share date & time of the picture, if possible
— Pratap Reddy, IPS ಪೊಲೀಸ್ ಆಯುಕ್ತರು, ಬೆಂಗಳೂರು ನಗರ (@CPBlr) July 16, 2022
Bangalore Traffic police constable suspended for stopping vehicles Unnecessarily amid DG-IGP orders. After a detailed investigation the police department has come to know that the traffic cop was stopping vehicles unnecessarily And has been suspended. Igp also ordered for a detailed investigation into the matter.
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
03-07-25 10:50 pm
Mangalore Correspondent
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
Mangalore Police, Task Force: ಕೋಮು ಗಲಭೆ ನಿಗ್ರ...
03-07-25 10:50 am
03-07-25 11:03 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm
Massive Scam, Mangalore City Corporation, Fak...
02-07-25 12:24 pm