ಬ್ರೇಕಿಂಗ್ ನ್ಯೂಸ್
02-10-20 09:02 pm Karwar Correspondent ಕರ್ನಾಟಕ
ಕಾರವಾರ ಅಕ್ಟೋಬರ್ 02: ಕಡಲ ಕಿನಾರೆಯಲ್ಲಿ ಆಕಾಶದಲ್ಲಿ ಹಾರಾಡುತ್ತಿರುವ ಪ್ಯಾರಾ ಮೊಟಾರ್ ಪತನಹೊಂಡು ಸಮುದ್ರಕ್ಕೆ ಬಿದ್ದ ಘಟನೆ ಕಾರವಾರದ ರವಿಂದ್ರನಾಥ್ ಟ್ಯಾಗೋರ್ ಕಡಲ ಕಿನಾರೆಯಲ್ಲಿ ನಡೆದಿದೆ. ಈ ದುರಂತದಲ್ಲಿ ನೌಕಾನೆಲೆಯ ಕ್ಯಾಪ್ಟನ್ ಒಬ್ಬರು ಸಾವನ್ನಪ್ಪಿದ್ದಾರೆ. ಮೃತ ಪಟ್ಟವರನ್ನು ಆಂದ್ರ ಪ್ರದೇಶ ಮೂಲದ ಕ್ಯಾಪ್ಟನ್ ಮಧುಸೂಧನ್ ರೆಡ್ಡಿ ಎಂದು ಗುರುತಿಸಲಾಗಿದೆ.
ಪ್ಯಾರಾ ಮೂಟರ್ ಆಕಾಶದಲ್ಲಿ ಹಾರುತ್ತಿರುವ ವೇಳೆ ಗೈಡರ್ ನ ಮೇಲ್ಭಾಗದ ಪ್ಯಾರಾಚುಟ್ ದಾರ ಹರಿದಿದೆ.ಈ ವೇಳೆ ಗಾಳಿ ಹೆಚ್ಚಿದ್ದರಿಂದ ಇಂಜಿನ್ ಗೆ ಹಾಗು ಪೈಲೆಟ್ ದೇಹಕ್ಕೆ ಈ ನೈಲನ್ ದಾರಗಳು ಸುತ್ತಿದ್ದು ಗ್ಲಡರ್ ನೊಂದಿಗೆ ಮೇಲಿಂದ ಇಬ್ಬರೂ ಕಡಲಿಗೆ ಬಿದ್ದಿದ್ದಾರೆ. ಈ ವೇಳೆ ಇನ್ಸ್ಟ್ರಕ್ಟರ್ ಕ್ಯಾಪ್ಟನ್ ವಿದ್ಯಾದರ್ ವೈದ್ಯ ಅಪಾಯದಿಂದ ಪಾರಾಗಿದ್ದು, ಪ್ರವಾಸಿಗ ಆಂದ್ರ ಮೂಲದ ನೌಕಾನಲೆಯ ಕ್ಯಾಪ್ಟನ್ ಮಧುಸೂದನ್ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದರು
ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 09:02 pm
Mangalore Correspondent
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm