ಬ್ರೇಕಿಂಗ್ ನ್ಯೂಸ್
29-07-22 11:31 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 29: ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು. ಸಿಎಂ ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು. ಫಾಜಿಲ್ ಹತ್ಯೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.
ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರು ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್ನಲ್ಲಿ ಫಾಜಿಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ. ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ.
ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ಸಿಎಂ ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು. ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿದೆ. ಆದರೆ, ರಾಜ್ಯ ಬಿಜೆಪಿ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ @BSBommai ಅವರೇ ಇದಕ್ಕೆ ಹೊಣೆಗಾರರು. ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ. 2/5#ಕೊಲೆಗಡುಕಸರ್ಕಾರ
— Siddaramaiah (@siddaramaiah) July 28, 2022
Siddaramaiah slams CM Bommai on Twitter for the murder of Fazil in Surathkal in Mangalore. He also said first Home Minister should be terminated from the party or else there will be days where people can't even come out of their houses.
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
03-07-25 10:50 pm
Mangalore Correspondent
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
Mangalore Police, Task Force: ಕೋಮು ಗಲಭೆ ನಿಗ್ರ...
03-07-25 10:50 am
03-07-25 11:03 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm
Massive Scam, Mangalore City Corporation, Fak...
02-07-25 12:24 pm