ಬ್ರೇಕಿಂಗ್ ನ್ಯೂಸ್
30-07-22 08:12 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 30 : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಇನ್ನೂ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗದ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ವರಿಷ್ಠ ಡಿಜಿಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಶನಿವಾರ ಬೆಳಗ್ಗೆ ಡಿಜಿಪಿ ಪ್ರವೀಣ್ ಸೂದ್ ಹಾಗೂ ಗುಪ್ತಚರ ಇಲಾಖೆ ಮುಖ್ಯಸ್ಥ ಬಿ.ದಯಾನಂದ್ ಅವರು ಮುಖ್ಯಮಂತ್ರಿಯ ರೇಸ್ ವೀವ್ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾದರು. ಈ ವೇಳೆ ಸಿಎಂ ಬೊಮ್ಮಾಯಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇತ್ತ ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸದ ಎದುರು ಎಬಿವಿಪಿ ಪ್ರತಿಭಟನೆಯ ಬಗ್ಗೆ ರಾಜ್ಯ ಗುಪ್ತಚರ ವಿಭಾಗ, ಪೊಲೀಸ್ ವಿಭಾಗಗಳಿಗೆ ಮಾಹಿತಿಯೇ ಗೊತ್ತಿಲ್ಲ. ಹೀಗಾಗಿ ಇಬ್ಬರೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ಪೊಲೀಸರ ತನಿಖೆಯ ವೈಖರಿ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ನಾಲ್ಕು ದಿನಗಳಾಗಿದರೂ ಆರೋಪಿಗಳನ್ನು ಬಂಧಿಸಿಲ್ಲ. ಯಾವ ರೀತಿ ತನಿಖೆ ಮಾಡುತ್ತಿದ್ದೀರಾ ಎಂದು ಗರಂ ಆಗಿದ್ದಾರೆ ಎನ್ನಲಾಗಿದೆ.
Praveen Bellare Murder case, CM Bommai angry at Alok Kumara ADGP for delay in arresting accused even after five days. Also Intelligence state commissioner has also been slammed for failure.
23-04-25 08:04 pm
Bangalore Correspondent
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
23-04-25 05:16 pm
HK News Desk
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm