ಬ್ರೇಕಿಂಗ್ ನ್ಯೂಸ್
05-08-22 02:12 pm HK News Desk ಕರ್ನಾಟಕ
ಬೆಳ್ತಂಗಡಿ, ಆಗಸ್ಟ್ 5: ಗಂಡನ ಮನೆಯವರು ಶಿಕ್ಷಣವನ್ನು ಸ್ವಲ್ಪ ಮುಂದಕ್ಕೆ ಹಾಕುವಂತೆ ಸಲಹೆ ನೀಡಿದ್ದನ್ನೇ ನೆಪವಾಗಿಟ್ಟು ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಧರ್ಮಸ್ಥಳ ಬಳಿಯ ಮುಂಡ್ರುಪ್ಪಾಡಿ ಎಂಬಲ್ಲಿ ನಡೆದಿದೆ.
ಮುಂಡ್ರುಪ್ಪಾಡಿ ನಿವಾಸಿ ದೀಪಕ್ ಎಂಬವರ ಪತ್ನಿ ಚೈತ್ರಾ ಅಡಿಗ (25) ಆಗಸ್ಟ್ 4ರಂದು ತನ್ನ ಮನೆಯಲ್ಲೇ ಸಾವಿಗೆ ಶರಣಾಗಿದ್ದಾರೆ. ಚೈತ್ರಾ ಮತ್ತು ದೀಪಕ್ 2018ರ ಡಿಸೆಂಬರ್ ನಲ್ಲಿ ಮದುವೆಯಾಗಿದ್ದರು. ಇವರಿಗೆ ಒಂದೂವರೆ ವರ್ಷದ ಮಗುವಿತ್ತು. ಈ ನಡುವೆ, ಚೈತ್ರಾ ಉಜಿರೆಯ ಶಾಲೆಯೊಂದಕ್ಕೆ ಟೀಟರ್ ಆಗಿ ಕೆಲಸಕ್ಕೆ ಹೋಗುತ್ತಿದ್ದರು. ಇತ್ತೀಚೆಗೆ ಶಿಕ್ಷಕಿ ಕೆಲಸವನ್ನು ಬಿಟ್ಟು ಮನೆಯಲ್ಲೇ ಇದ್ದರು.
ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಆಸಕ್ತಿ ಹೊಂದಿದ್ದ ಚೈತ್ರಾ ಎಂಎ ಪೂರೈಸಿದ್ದು, ಬಿಎಡ್ ಮಾಡಬೇಕೆಂಬ ಆಸೆ ಹೊಂದಿದ್ದಳು. ಆದರೆ ಪತಿ ದೀಪಕ್ ಬಿಎಡ್ ಮುಂದಿನ ವರ್ಷ ಮಾಡು, ಈ ಬಾರಿ ಬೇಡ ಎಂದು ಸಲಹೆ ನೀಡಿದ್ದರಂತೆ. ಇದನ್ನೇ ನೆಪವಾಗಿಟ್ಟು ಚೈತ್ರಾ ದುರಂತ ತಂದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದೇ ವಿಚಾರವನ್ನು ಆಕೆಯ ತಾಯಿ ಧರ್ಮಸ್ಥಳ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಗಂಡನ ಮನೆಯವರು ಶಿಕ್ಷಣವನ್ನು ಮುಂದೆ ಹಾಕುವಂತೆ ಹೇಳಿದ್ದಕ್ಕೇ ಈ ರೀತಿ ಮಾಡಿರಬೇಕೆಂಬ ಸಂಶಯ ಇದೆ. ಈ ಬಗ್ಗೆ ತನಿಖೆ ನಡೆಸುವಂತೆ ಚೈತ್ರಾ ತಾಯಿ ದೂರಿನಲ್ಲಿ ಹೇಳಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chaithra was very much involved in literature and cultural activities. She had completed her MA and wanted to do BEd. However, her husband’s family asked her to join MA next year. It is suspected, that Chaithra, who was distraught by the decision of her husband’s family to defer her BEd by a year, must have killed herself. This was mentioned by the mother of deceased Chaithra in the complaint filed with Dharmasthala police station.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm