ಬ್ರೇಕಿಂಗ್ ನ್ಯೂಸ್
03-10-20 09:54 pm Headline Karnataka News Network ಕರ್ನಾಟಕ
ಕೊಡಗು,ಅಕ್ಟೋಬರ್.03 : ಕಾವೇರಿ ಉಗಮ ಸ್ಥಳ ತಲಕಾವೇರಿಯ ಪವಿತ್ರ ತೀರ್ಥ ಸ್ನಾನಕ್ಕಾಗಿ ಭಕ್ತಾಧಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಮಾಡಲಾಗಿದ್ದು, ನೆಗೆಟಿವ್ ವರದಿ ಬಂದರಷ್ಟೇ ಪ್ರವೇಶಕ್ಕೆ ಅವಕಾಶ ಕೊಡಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ತಿಳಿಸಿದ್ದಾರೆ.

ಕಾವೇರಿ ತೀರ್ಥೋದ್ಭವ ವಿಚಾರವಾಗಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ಸಚಿವ ವಿ. ಸೋಮಣ್ಣ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಹೆಚ್ಚು ಜನ ಸೇರಿದರೆ ಸೋಂಕು ಹರಡುವ ಸಾಧ್ಯತೆ ಇದೆ. ಹಾಗಾಗಿ ಆದಷ್ಟು ಸರಳವಾಗಿ ಜಾತ್ರೆ ಆಚರಿಸಲಾಗುತ್ತಿದೆ. ತೀರ್ಥೋದ್ಭವ ವೇಳೆ ಕಡಿಮೆ ಜನರಿಗೆ ಅವಕಾಶ ನೀಡಲಾಗುವುದು. ಬ್ರಹ್ಮಕುಂಡಿಕೆ ಮುಂಭಾಗದ ಕಲ್ಯಾಣಿಯಲ್ಲಿ ತೀರ್ಥಸ್ನಾನ ನಿಷೇಧಿಸಲಾಗಿದೆ. ತೀರ್ಥೋದ್ಭವ ಬಳಿಕ ಅರ್ಚಕರು ತೀರ್ಥ ಪ್ರೋಕ್ಷಣೆ ಮಾಡುತ್ತಾರೆ' ಎಂದು ತಿಳಿಸಿದ್ದಾರೆ.
ಇನ್ನು ತಲಕಾವೇರಿ ತುಲಾ ಸಂಕ್ರಮಣ ಜಾತ್ರೆಯನ್ನು ಸಂಪ್ರದಾಯದಂತೆ ಆಚರಿಸುವ ಜೊತೆಗೆ ಕೋವಿಡ್-19 ಸಂಬಂಧ ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು ಎಂದು ಸಲಹೆ ನೀಡಿದ್ದಾರೆ.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm