ಬ್ರೇಕಿಂಗ್ ನ್ಯೂಸ್
04-10-20 10:17 am Bangalore Correspondant ಕರ್ನಾಟಕ
ಬೆಂಗಳೂರು, ಅಕ್ಟೋಬರ್ 4: ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರನ್ನು ಶನಿವಾರ ಭೇಟಿ ಮಾಡಿದ್ದ ಸಿಟಿ ರವಿ, ಕೆಲ ಕಾಲ ಚರ್ಚೆ ನಡೆಸಿದ ಬಳಿಕ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಆದರೆ ರಾಜಿನಾಮೆ ಪತ್ರವನ್ನು ಸಿಎಂ ಯಡಿಯೂರಪ್ಪ ಅಂಗೀಕರಿಸಿಲ್ಲ ಎನ್ನಲಾಗ್ತಿದೆ.
ಇದೇ ವೇಳೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಸಿಟಿ ರವಿ, ವರಿಷ್ಠರಿಗೆ ಮಾಹಿತಿ ರವಾನಿಸಿದ್ದಾರೆ. ಮೂಲಗಳ ಪ್ರಕಾರ ನವೆಂಬರ್ನಲ್ಲಿ ಸಚಿವ ಸಂಪುಟ ಪುನಾರಚನೆಯಾಗಲಿದೆ. ಇದೇ ವೇಳೆಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಕನ್ನಡ -ಸಂಸ್ಕೃತಿ ಇಲಾಖೆಯಲ್ಲಿ ಮಹತ್ವದ ಚಟುವಟಿಕೆಗಳು ನಡೆಯುತ್ತವೆ. ಈ ಎಲ್ಲ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಸಚಿವ ಸ್ಥಾನದಲ್ಲಿ ಮುಂದುವರಿಯುವಂತೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ ಎನ್ನಲಾಗಿದೆ.
ಅಕ್ಟೋಬರ್ 5 ಹಾಗೂ 6ರಂದು ದಿಲ್ಲಿಯಲ್ಲಿ ಪಕ್ಷದ ಸಂಘಟನಾ ಸಭೆ ನಡೆಯಲಿದೆ. ಪಕ್ಷದ ವಿವಿಧ ಹುದ್ದೆಗಳಿಗೆ ಆಯ್ಕೆಗೊಂಡ ರಾಜ್ಯದ ಎಲ್ಲ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಲಿದ್ದು, ರಾಜೀನಾಮೆ ಬಗ್ಗೆ ವರಿಷ್ಠರು ಅಲ್ಲಿಯೇ ರ್ನಿಯ ತೆಗೆದುಕೊಳ್ಳುವ ಸಾಧ್ಯತೆಯಿದೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm