ಬ್ರೇಕಿಂಗ್ ನ್ಯೂಸ್
08-08-22 12:07 pm HK News Desk ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 8: ಗೋಹತ್ಯೆ ತಡೆಯುವ ನಿಟ್ಟಿನಲ್ಲಿ ಚಿಕ್ಕಮಗಳೂರು ನಗರಸಭೆ ಅಧಿಕಾರಿಗಳು ರಾಜ್ಯದಲ್ಲೇ ಮೊದಲ ಬಾರಿಗೆ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ.
ಅಕ್ರಮವಾಗಿ ಗೋಹತ್ಯೆ ಮತ್ತು ಗೋಮಾಂಸ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ನಗರಸಭೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ, ಗೋಮಾಂಸ ಮಾಡಲು ಬಳಸುತ್ತಿದ್ದ ಮನೆಯ ವಿದ್ಯುತ್, ನೀರಿನ ಸಂಪರ್ಕವನ್ನು ಅಧಿಕಾರಿಗಳು ಬಂದ್ ಮಾಡಿದ್ದಾರೆ. ಅಲ್ಲದೆ, ಪದೇ ಪದೇ ವಾರ್ನಿಂಗ್ ಮಾಡಿದರೂ ಕೇಳದ ಕಾರಣಕ್ಕಾಗಿ ಮನೆಯ ದಾಖಲೆಗಳನ್ನ ರದ್ದು ಮಾಡಿ, ನಗರಸಭೆ ಆಸ್ತಿ ಎಂದು ಪರಿವರ್ತನೆ ಮಾಡಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಉತ್ತರ ಪ್ರದೇಶದ ಯೋಗಿ ಮಾದರಿಯಲ್ಲಿ ಅಕ್ರಮದ ವಿರುದ್ಧ ತುರ್ತಾಗಿ ಕ್ರಮ ಜರುಗಿಸಲು ಚಿಕ್ಕಮಗಳೂರು ನಗರಸಭೆ ಅಧಿಕಾರಿಗಳು ಮುಂದಾಗಿದ್ದಾರೆ. ಚಿಕ್ಕಮಗಳೂರು ಪೊಲೀಸರ ಭದ್ರತೆಯಲ್ಲಿ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದ್ದು ರೆಡಿ ಮಾಡುತ್ತಿದ್ದ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ನಗರದ ತಮಿಳು ಕಾಲೋನಿಯ ಯಶಪಾಲ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು ಕಟ್ಟಡದ ಮೇಲೆಯೇ ಕ್ರಮ ಜರುಗಿಸಿದ್ದಾರೆ. ಚಿಕ್ಕಮಗಳೂರು ನಗರಸಭೆಯ ಅಧಿಕಾರಿಗಳು ನಿರಂತರವಾಗಿ ಗೋಮಾಂಸ ಅಡ್ಡೆಗಳ ಮೇಲೆ ದಾಳಿ ನಡೆಸುತ್ತಿದ್ದು ಎಚ್ಚರಿಕೆ ಕೊಟ್ಟರೂ ಕಾನೂನು ಪಾಲಿಸದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
Chikmagalur Illegally selling beef meat inside the home, Town Municapity disconnects electricity and water of the house just like the Uttarpradesh model.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm