ಬ್ರೇಕಿಂಗ್ ನ್ಯೂಸ್
09-08-22 07:01 pm HK News Desk ಕರ್ನಾಟಕ
Photo credits : Vijayavani
ಚಾಮರಾಜನಗರ, ಆಗಸ್ಟ್ 9 : ಕಾಲೇಜು ಉಪನ್ಯಾಸಕಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ನಲ್ಲಿ ನೇಣುಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ, ಚಾಮರಾಜನಗರದ ಜೆಎಸ್ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಇಂದು ಅವರ ಬರ್ತ್ ಡೇ. ಈ ದಿನವೇ ಜೆಎಸ್ಎಸ್ ಕಾಲೇಜಿನ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡೆತ್ನೋಟ್ ಪತ್ತಯಾಗಿದ್ದು, 'ನನ್ನ ಸಾವಿಗೆ ನಾನೇ ಕಾರಣ' ಎಂದು ಬರೆಯಲಾಗಿದೆ. ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Chamrajnagara 26 year old teacher commits suicide on the day of her birthday in college hostel.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm