ಬ್ರೇಕಿಂಗ್ ನ್ಯೂಸ್
10-08-22 10:13 am HK News Desk ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 10 : ಭಾರೀ ಮಳೆಗೆ ಮನೆಯ ಮೇಲೆ ಮರ ಬಿದ್ದು ತಾಯಿ, ಮಗಳು ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಕೆ.ತಲಗೂರು ಗ್ರಾಮದಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಬಾಳೂರು ವ್ಯಾಪ್ತಿಯ ಕೆ ತಲಗೂರು ಎಂಬಲ್ಲಿ ಘಟನೆ ನಡೆದಿದೆ. ಮನೆಯ ಮೇಲೆ ಬೃಹದಾಕಾರದ ಮರ ಬಿದ್ದು ಮಲಗಿದ್ದಲ್ಲೇ ಇಬ್ಬರು ಜೀವ ಬಿಟ್ಟಿದ್ದಾರೆ. ಮನೆಯಲ್ಲಿ ಮಲಗಿದ್ದ ಚಂದ್ರಮ್ಮ(55) ಹಾಗೂ ಸರಿತಾ(35) ದುರಂತ ಸಾವು ಕಂಡಿದ್ದಾರೆ. ಅವರ ಜೊತೆಗಿದ್ದ ಸುನಿಲ್ ಹಾಗೂ ದೀಕ್ಷಿತ್ ಎಂಬ ಇಬ್ಬರು ಮಕ್ಕಳು ಸ್ವಲ್ಪದರಲ್ಲೇ ಪಾರಾಗಿದ್ದಾರೆ.


ಭಾರೀ ಮಳೆಯ ಕಾರಣ ಸರಿತಾ ಹಾಗು ಚಂದ್ರಮ್ಮ ಪಕ್ಕದ ಮನೆಯ ಸಂಬಂಧಿಕರ ಮನೆಗೆ ಮಲಗಲು ತೆರಳಿದ್ದರು. ತಡರಾತ್ರಿ ವೇಳೆಗೆ ಮರ ಮನೆಯ ಮೇಲೆ ಬಿದ್ದಿದ್ದು ವಿದ್ಯುತ್ ತಂತಿಯೂ ಜೊತೆಗೆ ಮನೆಯ ಮೇಲೆ ಬಿದ್ದಿದೆ. ವಿದ್ಯುತ್ ಶಾಕ್ ಆಗಿ ಸಾವು ಕಂಡಿದ್ದಾರೆಯೋ ಗೊತ್ತಿಲ್ಲ. ಬೆಳಗ್ಗೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಳೆಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಈವರೆಗೂ ಐದು ಮಂದಿ ಬಲಿಯಾಗಿದ್ದಾರೆ.
Mudigere Heavy rains mother and daughter die after huge tree falls on their house.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm