ಬ್ರೇಕಿಂಗ್ ನ್ಯೂಸ್
12-08-22 10:02 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 12 : ಯೆಲ್ಲೋ ಟ್ಯೂನ್ ಟೆಕ್ನಾಲಜಿಸ್ ಪ್ರೈವೇಟ್ ಲಿ. ಎಂಬ ಹೆಸರಿನ ಬೆಂಗಳೂರಿನ ಕಂಪನಿಯ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯಲ್ಲಿ 370 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ್ದಾರೆ.
ಇಡಿ ಅಧಿಕಾರಿಗಳು ಕಂಪನಿ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿ ಕಂಪನಿಯ ಬ್ಯಾಂಕ್ ಅಕೌಂಟ್ನಲ್ಲಿದ್ದ ನಗದು ಸೇರಿದಂತೆ 370 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ್ದಾರೆ. ಕಂಪನಿಯ ಬ್ಯಾಂಕ್ ಬ್ಯಾಲೆನ್ಸ್, ಪಾವತಿ, ಗೇಟ್ವೇ ಬ್ಯಾಲೆನ್ಸ್ ಮತ್ತು ಫ್ಲಿಪ್ವೋಲ್ಟ್ ಕ್ರಿಪ್ಟೋ-ಕರೆನ್ಸಿ ಎಕ್ಸ್ಚೇಂಜ್ನ ಕ್ರಿಪ್ಟೋ ಬ್ಯಾಲೆನ್ಸ್ ಸಹಿತ ಒಟ್ಟು 370 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಫ್ರೀಜ್ ಮಾಡಲು ಇಡಿ ಆದೇಶ ಹೊರಡಿಸಿದೆ.

ಯೆಲ್ಲೋ ಟ್ಯೂನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯನ್ನು ಚೈನಾ ಮೂಲದ ವ್ಯಕ್ತಿಗಳು ಸ್ಥಳೀಯವಾಗಿ ಸ್ಥಾಪಿಸಿದ್ದಾರೆ. ಕಂಪನಿಯು ಆರ್.ಬಿ.ಐ ನಿಯಮ ಉಲ್ಲಂಘಿಸಿ ಮೈಕ್ರೋ ಫೈನಾನ್ಸಿಂಗ್ ಮಾಡಿದ್ದಾಗಿ ಇಡಿ ಆರೋಪಿಸಿದೆ. ಕಂಪನಿಯು ಕ್ರಿಫ್ಟೋ ಕರೆನ್ಸಿ, ಸ್ಥಿರ ಹಾಗೂ ಚರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಇ.ಡಿ ನೋಟಿಸ್ ನೀಡಿದೆ. ಪ್ಲಿಪ್ ವೋಲ್ಟ್ ಕ್ರಿಪ್ಟೋ ಎಕ್ಸ್ ಚೇಂಜ್ ಮೂಲಕ ಅಕ್ರಮವಾಗಿ ಕ್ರಿಫ್ಟೋ ರೂಪದಲ್ಲಿ ಹಣ ಪಡೆದ ಆರೋಪ ಕೇಳಿಬಂದಿದೆ.
ನಕಲಿ ಸಹಿ, ಡಿಜಿಟಲ್ ದಾಖಲಾತಿಗಳ ಮೂಲಕ ಯೆಲ್ಲೋ ಟ್ಯೂನ್ ಕಂಪನಿ ತೆರೆಯಲಾಗಿತ್ತು. ಆದರೆ 2020ರಲ್ಲೇ ಕಂಪನಿ ಮಾಲೀಕರು ಭಾರತವನ್ನು ತೊರೆದಿದ್ದಾರೆ. ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೂ ಯೆಲ್ಲೋ ಟ್ಯೂನ್, ಪ್ಲಿಪ್ ವೋಲ್ಟ್ ಕಂಪನಿ ಆಸ್ತಿ, ಖಾತೆಗಳನ್ನು ಜಪ್ತಿಯಲ್ಲಿ ಇಡಲಿದ್ದಾರೆ.
Amid Republic Media Network's biggest financial expose of 2022, the crypto scam has got bigger. The Enforcement Directorate (ED) conducted searches at various premises of Yellow Tune Technologies Private Limited at Bangalore and has issued an order to freeze the company's bank balances, payment gateway balances and crypto balances of Flipvolt crypto-currency exchange totalling Rs 370 crores worth of assets.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm