ಬ್ರೇಕಿಂಗ್ ನ್ಯೂಸ್
15-08-22 07:27 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 15 : ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಲುವಾಗಿ ಸಾವರ್ಕರ್ ಫ್ಲೆಕ್ಸ್ ಕಿತ್ತೆಸೆದ ಕಿಡಿಗೇಡಿಗಳು ತೆರವುಗೊಳಿಸಿದ ವಿಚಾರದಲ್ಲಿ ಎರಡು ಗುಂಪುಗಳು ಸೇರಿ ಗಲಾಟೆ ನಡೆಸಿದ್ದು, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಪೊಲೀಸರು ಲಾಠಿ ಚಾರ್ಜ್ ನಡೆಸಿ ಜನರನ್ನು ಚದುರಿಸಿದ್ದಾರೆ.
ಶಿವಮೊಗ್ಗ ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ಸಾವರ್ಕರ್ ಸೇರಿದಂತೆ ಸ್ವಾತಂತ್ರ್ಯ ಸೇನಾನಿಗಳ ಫೋಟೊಗಳಿದ್ದ ಫ್ಲೆಕ್ಸ್ ಅಳವಡಿಸಲಾಗಿತ್ತು. ಸ್ವಾತಂತ್ರ್ಯ ಆಚರಣೆ ಮುಗಿದ ಬಳಿಕ ಮಧ್ಯಾಹ್ನ ಹೊತ್ತಿಗೆ ಫ್ಲೆಕ್ಸ್ ಅನ್ನು ಕೆಲವು ಕಿಡಿಗೇಡಿಗಳು ತೆರವುಗೊಳಿಸಲು ಯತ್ನಿಸಿದ್ದಾರೆ. ಅದರ ಬದಲಿಗೆ ಟಿಪ್ಪು ಸುಲ್ತಾನ್ ಫ್ಲೆಕ್ಸ್ ಹಾಕಲು ಮುಂದಾಗಿದ್ದರು. ಈ ವೇಳೆ, ಜನರು ಗುಂಪು ಸೇರತೊಡಗಿದ್ದರು. ಪೊಲೀಸರು ಬಂದು ಉದ್ರಿಕ್ತರನ್ನು ಲಾಠಿ ಬೀಸಿ ಚದುರಿಸಿದ್ದಾರೆ.
ಕಿಡಿಗೇಡಿ ಕೃತ್ಯ ಖಂಡಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಉದ್ವಿಗ್ನ ಸ್ಥಿತಿ ತಲೆದೋರುತ್ತಿದ್ದಂತೆ ಶಿವಮೊಗ್ಗ ನಗರ ಮತ್ತು ಭದ್ರಾವತಿ ನಗರದಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇದರ ಬೆನ್ನಲ್ಲೇ ಶಿವಮೊಗ್ಗ ನಗರದ ಉಪ್ಪಾರಕೇರಿಯಲ್ಲಿ ಪ್ರೇಮ್ ಸಿಂಗ್ ಎಂಬಾತನಿಗೆ ಚೂರಿಯಿಂದ ಇರಿಯಲಾಗಿದೆ. ಕಿಡಿಗೇಡಿಗಳು ಚೂರಿ ಇರಿದು ಪರಾರಿಯಾಗಿದ್ದು ಮತ್ತೆ ಕೋಮು ದ್ವೇಷದ ಕಿಡಿ ಹಚ್ಚಿದಂತಾಗಿದೆ.
SHIVAMOGGA KARANATAKA !!
— Sameet Thakkar (@thakkar_sameet) August 15, 2022
Muszlim youth tried to remove banners of Veer Savarkar & replace it with Tipu Sultan banners, near Ahmed Circle. pic.twitter.com/72y425v6uZ
Shivamogga and Mangaluru, the two cities in Karnataka that have turned into communally sensitive areas, have once again hit the headlines. This time, over a poster of Hindutva ideologue Veer Savarkar. Right-wing groups put up a poster of Veer Savarkar at the Ameer Ahmed Circle in Shivamogga on Monday. Another group objected as they wanted to install Tipu Sultan’s flex there.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 12:56 pm
Mangalore Correspondent
Mangalore FIR, Dharmasthala, Criminal Activit...
04-07-25 10:54 pm
Puttur pregnant girl, Ashok Rai: ಯುವತಿ ಹೇಳಿಕೆ...
04-07-25 09:44 pm
Ullal Suicide, Mangalore, Railway track: ಮೊಬೈ...
04-07-25 02:38 pm
Mangalore Youth death, ullal: ಕುಡಿದ ಮತ್ತಿನಲ್ಲ...
04-07-25 11:46 am
04-07-25 08:56 pm
Bangalore Correspondent
Praveen Nettaru, NIA Arrest, Abdul Rahiman; ಪ...
04-07-25 06:21 pm
Dharmasthala, Complaint, Murder, Rape: ಧರ್ಮಸ್...
04-07-25 12:31 pm
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm