ಬ್ರೇಕಿಂಗ್ ನ್ಯೂಸ್
18-08-22 08:13 pm HK News Desk ಕರ್ನಾಟಕ
ತುಮಕೂರು, ಆಗಸ್ಟ್ 18: 3 ಮಕ್ಕಳ ತಾಯಿ ಪ್ರಿಯಕರನ ಜೊತೆ ವಿದೇಶಕ್ಕೆ ಹಾರಿ ಹೋಗಿದ್ದು ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ನಗರದ ಪಿ.ಹೆಚ್.ಕಾಲೋನಿಯಲ್ಲಿ ನಡೆದಿದೆ.
ಮೂವರು ಮಕ್ಕಳ ಜೊತೆ ವಿಷ ಸೇವಿಸಿ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸಮೀವುಲ್ಲಾ ಪತ್ನಿ ಸಾಹೇರಾ ಬಾನು ಪ್ರಿಯಕರನ ಜೊತೆ ಸೌದಿಗೆ ಎಸ್ಕೇಪ್ ಆಗಿದ್ದಾಳೆ. ಇದಕ್ಕೆ ನೊಂದ ಪತಿ ಇಬ್ಬರು ಹೆಣ್ಣು ಮಕ್ಕಳು, ಗಂಡು ಮಗು ಸೇರಿ ಮೂವರು ಮಕ್ಕಳ ಜೊತೆ ಸಮೀವುಲ್ಲಾ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ ಆದರೆ ಮಕ್ಕಳು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ನರಳಾಟಡುತ್ತಿದ್ದಾರೆ. ತಾಯಿ ಮಾಡಿದ ತಪ್ಪಿಗೆ ಮಕ್ಕಳು ನರಳಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಯಾರಿಗೂ ಹೇಳದೆ ಕೇಳದೆ ಸಾಹೇರಾ ಬಾನು ಸೌದಿಗೆ ಹಾರಿದ್ದಾರೆ. ಬಳಿಕ ಅಲ್ಲಿ ಮನೆ ಕೆಲಸ ಮಾಡಿಕೊಂಡು ಸೆಟಲ್ ಆಗಿದ್ದಾಳೆ. ತನ್ನ ಪ್ರಿಯತಮನ ಜೊತೆ ಮೋಜು ಮಸ್ತಿ ಮಾಡುತ್ತಾ ವಿಡಿಯೋ ಕಾಲ್ ಮಾಡಿ ಗಂಡನನ್ನು ರೇಗಿಸುತ್ತಿದ್ದಳಂತೆ. ಸೌದಿಯಿಂದ ಬಂದು ಬಿಡುವಂತೆ ಗಂಡ ಎಷ್ಟೇ ಕಣ್ಣೀರು ಹಾಕಿದರು ಪತ್ನಿ ಕರಗಿಲ್ಲ. ಹೀಗಾಗಿ ಪತ್ನಿ ವಾಪಸ್ ಬರಲ್ಲ ಎಂದು ಬೇಸತ್ತು ಮಕ್ಕಳೊಂದಿಗೆ ಸಮೀವುಲ್ಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಮ್ಮ ಬರಲ್ಲ ಅಂತ ಗೊತ್ತಾಗಿ ತಂದೆಯೊಂದಿಗೆ ಮೂವರು ಮಕ್ಕಳು ವಿಷ ಸೇವಿಸಿದ್ದಾರೆ. ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
There may be a bad father in this world, but there will not be a bad mother. But here everything is reversed. That woman who was like her husband, home, three children, my family, left not only her husband, her home, but also her children and her lover. The husband, sitting with his hands on his head, has done a disaster that should not have been done in haste. When his wife ran away, he gave poison to the children and drank the poison himself. Now that he has passed away, the three children are fighting for life in the hospital.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm