ಬ್ರೇಕಿಂಗ್ ನ್ಯೂಸ್
20-08-22 09:08 pm HK News Desk ಕರ್ನಾಟಕ
ಬೆಂಗಳೂರು, ಆಗಸ್ಟ್ 20: ದೇಶದೆಲ್ಲೆಡೆ ಕೃಷ್ಣ ಜನ್ಮಾಷ್ಟಮಿಯ ಸಡಗರ ಇದ್ದಾಗಲೇ ಅತ್ತ ಜಾಗತಿಕ ಮಟ್ಟದಲ್ಲಿ ಆನ್ಲೈನ್ ಮಾರುಕಟ್ಟೆ ದೈತ್ಯನೆಂದು ಗುರುತಿಸಲ್ಪಟ್ಟ ಅಮೆಜಾನ್, ಹಿಂದುಗಳು ದೇವರೆಂದು ನಂಬುವ ಕೃಷ್ಣನನ್ನೇ ಅಣಕಿಸುವ ರೀತಿಯ ಪೈಂಟಿಂಗ್ಸ್, ಫೋಟೋಗಳನ್ನು ಮಾರಾಟಕ್ಕಿಟ್ಟಿದೆ. ಆಮೂಲಕ ಭಾರತೀಯರನ್ನು ಅಣಕಿಸುವ ಕೆಲಸವನ್ನು ಮಾಡಿದೆ. ಈ ಬಗ್ಗೆ ಹಿಂದು ಜನಜಾಗೃತಿ ಸಮಿತಿಯ ಸದಸ್ಯರು ಬೆಂಗಳೂರಿನಲ್ಲಿ ಪೊಲೀಸ್ ದೂರು ನೀಡಿದ್ದು, ಕಂಪನಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಹಿಂದು ದೇವರ ಫೈನ್ ಆರ್ಟ್ಸ್ ಪೈಂಟಿಂಗ್ ಹೆಸರಲ್ಲಿ ಫೋಟೋಗಳನ್ನು ಮಾರಾಟಕ್ಕಿಡಲಾಗಿದ್ದು, ಅದರಲ್ಲಿ ನಗ್ನ ಕೃಷ್ಣ- ರಾಧೆಯರ ಫೋಟೋಗಳನ್ನೂ ಸೇರಿಸಲಾಗಿದೆ. ಪೈಂಟಿಂಗ್ ಹೆಸರಲ್ಲಿ ಹಿಂದುಗಳನ್ನು ಅವಮಾನಿಸುವ ಕೆಲಸ ಮಾಡಲಾಗಿದ್ದು, ಅಮೆಜಾನ್ ಮತ್ತೆ ಭಾರತೀಯರ ಕೆಂಗಣ್ಣಿಗೆ ಗುರಿಯಾದಂತಾಗಿದೆ.


ದೇಶದಲ್ಲಿ ಕೃಷ್ಣನ ಜನ್ಮದಿನವನ್ನು ಅದ್ದೂರಿಯಿಂದ ಆಚರಿಸುವ ಸಂದರ್ಭದಲ್ಲಿಯೇ ಇಂತಹ ಅಶ್ಲೀಲ ಫೋಟೋಗಳನ್ನು ಪ್ರಕಟಿಸಿರುವುದು ಮತ್ತು ಪ್ರದರ್ಶನಕ್ಕಿಟ್ಟು ಮಾರಾಟ ಮಾಡುತ್ತಿರುವುದು ಅಮೆಜಾನ್ ಕಂಪನಿ ಉದ್ದೇಶಪೂರ್ವಕ ನಡೆಯೆಂದು ಆರೋಪಿಸಿರುವ ಹಿಂದು ಜನಜಾಗೃತಿ ಸಮಿತಿ ಸದಸ್ಯರು, ಕಂಪನಿ ವಿರುದ್ಧ ಭಾರತೀಯ ದಂಡ ಸಂಹಿತೆ 295, 5295 ಎ ಮತ್ತು 298 ಪ್ರಕಾರ ಶಿಕ್ಷೆ ವಿಧಿಸುವಂತೆ ಹೇಳಿದ್ದಾರೆ. ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Twitter users are outraged against Amazon after a Hindu group filed a police complaint against the e-commerce site for selling 'obscene' paintings of Lord Krishna and Radha. Members of the Hindu Janajagruti Samiti submitted a memorandum to Bengaluru's Subramanya Nagar police station requesting action against Amazon. The complaint was filed on Friday, the second day of Krishna Janmashtami festival.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 01:35 pm
Mangaluru Correspondent
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm