ಬ್ರೇಕಿಂಗ್ ನ್ಯೂಸ್
23-08-22 03:27 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 23 : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದ ಕಾರಣಕ್ಕೆ ನಿರಾಳರಾಗಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ನ್ಯಾಯಾಲಯಕ್ಕೆ ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಸಂತೋಷ್ ಪಾಟೀಲ್ ಅವರ ಸಹೋದರ ಪ್ರಶಾಂತ್ ಪಾಟೀಲ್, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನ್ಯಾಯಾಲಯಕ್ಕೆ ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಸಂತೋಷ್ ಪಾಟೀಲ್ ಅವರ ಸಹೋದರ ಪ್ರಶಾಂತ್ ಪಾಟೀಲ್, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.


ಉಡುಪಿ ಪೊಲೀಸರು, ಪ್ರಭಾವಕ್ಕೊಳಗಾಗಿ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಅವರು ನಿಷ್ಪಕ್ಷಪಾತವಾಗಿ ತನಿಖೆ ಮಾಡಿಲ್ಲ. ಹೀಗಾಗಿ ಸಹೋದರನ ಆತ್ಮಹತ್ಯೆ ಪ್ರಕರಣವನ್ನು ಮತ್ತೊಂದು ತನಿಖಾ ಸಂಸ್ಥೆಗೆ ವಹಿಸುವಂತೆ ಅವರು ಮನವಿ ಮಾಡಿದ್ದಾರೆ.
In a major relief for former Karnataka minister KS Eshwarappa, Udupi police had given a clean chit to the senior BJP leader accused of abetment to suicide in connection with the death of Belagavi-based contractor Santosh Patil but his brother has now challenged the B report filed by the police.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm