ಬ್ರೇಕಿಂಗ್ ನ್ಯೂಸ್
03-08-20 01:02 pm Bangalore Correspondent ಕರ್ನಾಟಕ
ಬೆಂಗಳೂರು(ಆ.03): ಕ್ವಾರಂಟೈನ್ ನಿಯಮ ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್ ಬೆಂಗಳೂರು ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದರು. ಸಾಂಸ್ಕೃತಿಕ ನಗರಿ ಮೈಸೂರಿನಿಂದ ಡ್ರೋನ್ ಪ್ರತಾಪ್ನನ್ನು ಬೆಂಗಳೂರಿಗೆ ಕರೆ ತಂದಿದ್ದ ಪೊಲೀಸರು ಸ್ಟಾರ್ ಹೋಟೆಲ್ವೊಂದರಲ್ಲಿ ಕ್ವಾರಂಟೈನ್ ಮಾಡಿದ್ದರು. ಇಂದಿಗೆ ಕ್ವಾರಂಟೈನ್ ಅವಧಿ ಮುಗಿದಿದೆ. ಹೀಗಾಗಿ ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಕುಮಾರ್ ಡ್ರೋನ್ ಪ್ರತಾಪ್ ವಿಚಾರಣೆ ನಡೆಸಿದರು.
ಡ್ರೋನ್ ಪ್ರತಾಪ್ ವಿಚಾರಣೆ ವೇಳೆ ಚೇತನ್ ಕುಮಾರ್ ಕ್ವಾರಂಟೈನ್ ಉಲ್ಲಂಘಿಸಿದ ಬಳಿಕ ಬೆಂಗಳೂರಿನಿಂದ ಮೈಸೂರಿಗೆ ಹೋಗಲು ಯಾರು ಸಹಕರಿಸಿದರು ಎಂಬ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಚೇತನ್ ಕುಮಾರ್ ಅವರಿಗೆ ವಿಚಾರಣೆಗೆ ಸರಿಯಾಗಿ ಸಹಕರಿಸದೇ ಡ್ರೋನ್ ಪ್ರತಾಪ್ ಉಡಾಫೆ ತೋರಿದ್ದಾನೆ.
ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಕುಮಾರ್, ಡ್ರೋನ್ ಪ್ರತಾಪ್ ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಯಾವುದೇ ಟಿವಿ ಕಾರ್ಯಕ್ರಮಕ್ಕೆ ಹೋಗಿದ್ದರು. ಹಾಗಾಗಿ ಇವರನ್ನು ಬಂಧಿಸಿ ಸ್ಟಾರ್ ಹೋಟೆಲ್ವೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಿದ್ದೆವು. ಹೋಟೆಲ್ನಲ್ಲಿ ಕ್ವಾರಂಟೈನ್ ಆದಾಗಲೂ ಇವರು ನಿಯಮ ಉಲ್ಲಂಘನೆ ಮಾಡಿದ್ದಾರೆ. ಆದ್ದರಿಂದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದೇವೆ ಎಂದರು.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm