ಬ್ರೇಕಿಂಗ್ ನ್ಯೂಸ್
24-08-22 09:58 pm HK News Desk ಕರ್ನಾಟಕ
ದಾವಣಗೆರೆ, ಆ 24: ಪೋಷಕರು ವಸತಿ ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗದ ಕಾರಣ ಮನನೊಂದ ವಿದ್ಯಾರ್ಥಿ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಮೆದಿಕೆರನಹಳ್ಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.
ಎಸ್.ಸುನೀಲ್ (12) ನೇಣಿಗೆ ಶರಣಾದ ವಿದ್ಯಾರ್ಥಿ ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಎಸ್ಪಿ ಸಿ.ಬಿ ರಿಷ್ಯಂತ್ಸಾಲಗಟ್ಟೆ ಗ್ರಾಮದ ಸುರೇಶ್ ಹಾಗೂ ಕವಿತಾ ದಂಪತಿಯ ಪುತ್ರ ಸುನೀಲ್, ಮೆದಿಕೆರನಹಳ್ಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಇಲ್ಲಿ ವ್ಯಾಸಂಗ ಮಾಡಲು ಇಷ್ಟವಿಲ್ಲದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುವುದು ಶಾಲೆ ಸಿಬ್ಬಂದಿ ಅಭಿಪ್ರಾಯ.
ಈ ಹಿಂದೆ ಸುನೀಲ್ ಮುಗ್ಗಿದರಾಗಿಹಳ್ಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಇತ್ತೀಚೆಗೆ ಪೋಷಕರ ಮನವಿ ಮೇರೆಗೆ ಮ್ಯೂಚುವಲ್ ಆಧಾರದ ಮೇಲೆ ಮೆಗಿನಕೆರೆ ವಸತಿ ಶಾಲೆಗೆ ದಾಖಲಾಗಿದ್ದ. ಆತ್ಮಹತ್ಯೆಗೆ ಶರಣಾಗುವ ದಿನ ಪೋಷಕರಿಗೆ ಕರೆ ಮಾಡಿದ್ದ ಸುನೀಲ್ ಶಾಲೆಯಿಂದ ಕರೆದುಕೊಂಡು ಹೋಗುವಂತೆ ಮನವಿ ಮಾಡಿದ್ದನಂತೆ. ಪೋಷಕರು ಬಾರದೇ ಇದ್ದದ್ದರಿಂದ ಮನನೊಂದು ಶಾಲೆಯ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾನೆ ಎನ್ನಲಾಗ್ತಿದೆ.
ಈ ಸಂಬಂಧ ಬಿಳಿಚೋಡ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಧಿಕಾರಿ ಶಿವಾನಂದ್ ಕಪಾಶಿ, ಎಸ್ಪಿ ಸಿ.ಬಿ ರಿಷ್ಯಂತ್ ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Davanagere School student force Parents to take him home commits suicide in the school toilet when parents didn't come to pick him home. He was constantly calling his parents to take him home. But when parents didn't respond to take him home he committed suicide by hanging himself in the school toilet.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm