ಬ್ರೇಕಿಂಗ್ ನ್ಯೂಸ್
25-08-22 10:50 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 25 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡುವಲ್ಲಿ ಸರ್ಕಾರ ಎಡವಟ್ಟು ಮಾಡಿಕೊಂಡಿದೆ. ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನವನ್ನು ಸರ್ಕಾರ ನೀಡಿದ್ದು ನಗೆಪಾಟಲಿಗೀಡಾಗಿದೆ.
ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ ಸ್ಥಾನ ನೀಡಿ ಸರ್ಕಾರ ಮಹಾ ಎಡವಟ್ಟು ಮಾಡಿದೆ. ಚಿಕ್ಕಮಗಳೂರಿನ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾಗಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಹೆಸರನ್ನು ಹೆಸರಿಸಲಾಗಿದೆ.
ಕಳೆದ ವರ್ಷದ ಡಿಸೆಂಬರ್ನಲ್ಲಿ ಹೃದಯಾಘಾತದಿಂದ ರಾಜೇಶ್ವರಿ ಅವರು ನಿಧನರಾಗಿದ್ದರು. ಆದರೆ ಅವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳ ಎಡವಟ್ಟಿನಿಂದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಸದಸ್ಯರ ಹೆಸರನ್ನು ಅಂತಿಮಗೊಳಿಸುವ ವೇಳೆ ಅವರ ಸ್ಥಿತಿ ಹೇಗಿದೆ ಎನ್ನುವ ಬಗ್ಗೆ ತಿಳಿದುಕೊಳ್ಳುವ ವ್ಯವಧಾನವೂ ಇಲ್ಲವೇ ಎನ್ನುವಂತಾಗಿದೆ.
Kannada cultural department makes big blunders by making dead people as it's members.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm