ಬ್ರೇಕಿಂಗ್ ನ್ಯೂಸ್
29-08-22 10:39 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29 : ಬಂಧನ ಭೀತಿ ಎದುರಿಸುತ್ತಿರುವ ಮುರುಘಾ ಮಠದ ಸ್ವಾಮೀಜಿ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಶ್ರೀಗಳ ಪರ ವಕೀಲರು ಚಿತ್ರದುರ್ಗ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆಯನ್ನು ಸೆಪ್ಟಂಬರ್ 1ರಂದು ನಡೆಸುವುದಾಗಿ ಕೋರ್ಟ್ ತಿಳಿಸಿದೆ.
ಹಾಸ್ಟೆಲ್ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅವರನ್ನು ಸೋಮವಾರ ಬೆಳಗ್ಗೆ ಪೋಲಿಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿತ್ತು. ಆದರೆ ಈ ನಡುವೆ, ಮಠಕ್ಕೆ ವಾಪಸ್ ಬಂದ ಶ್ರೀಗಳು ಮಠದ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು. ನಾವೆಲ್ಲರೂ ಒಟ್ಟಾಗಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ. ಇದೇನು ಹೊಸತು ಅಲ್ಲ, ಕಳೆದ ಹದಿನೈದು ವರ್ಷಗಳಿಂದ ನಡೆಯುತ್ತಿದ್ದು, ಅದರೆ ಅದು ಹೊರಕ್ಕೆ ಬಂದಿರಲಿಲ್ಲ, ಇದಕ್ಕೆ ಈಗ ತಾರ್ಕಿಕ ಅಂತ್ಯ ಬೇಕಾಗಿದೆ ಅಂತ ಹೇಳಿದರು.
ಯಾವುದೇ ಕಾರಣಕ್ಕೂ ಯಾರು ಆತಂಕಕ್ಕೆ ಒಳಗಾಗ ಬೇಡಿ, ಸಮಸ್ಯೆಯನ್ನು ನಾವು ಧೈರ್ಯವಾಗಿ ಎದುರಿಸಬೇಕು. ನಾವೆಲ್ಲರೂ ನೆಲದ ಕಾನೂನನ್ನು ಗೌರವಿಸುತ್ತೇವೆ ಅಂತ ಹೇಳಿದರು.
Sexual assault case Sri Shivamurthy from Murugha math applies for bail in sexual abuse case of girls in hostel.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm