ಬ್ರೇಕಿಂಗ್ ನ್ಯೂಸ್
05-09-22 03:25 pm HK News Desk ಕರ್ನಾಟಕ
ಬೆಳಗಾವಿ, ಸೆ.5 : ಇಲ್ಲಿನ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಬಸವ ಸಿದ್ಧಲಿಂಗ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮುರುಘಾ ಮಠದ ಶ್ರೀಗಳ ಲೈಂಗಿಕ ಕಿರುಕುಳ ಪ್ರಕರಣದ ಬಳಿಕ ಇಬ್ಬರು ಮಹಿಳೆಯರ ಫೋನ್ ಕರೆಯ ಆಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಆಡಿಯೋನಲ್ಲಿ ಆತ್ಮಹತ್ಯೆಗೆ ಶರಣಾದ ಬಸವಸಿದ್ಧಲಿಂಗ ಸ್ವಾಮೀಜಿ ಹೆಸರನ್ನೂ ಉಲ್ಲೇಖಿಸಲಾಗಿತ್ತು. ಇದರಿಂದ ಭಯಗೊಂಡ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ.
Basavasiddalinga swamiji, the head pontiff of a Lingayat mutt was found dead in his quarters at Neginhal village of Bailhongal taluk in Belagavi district on Monday morning. The seer of Madivaleshwar mutt was found hanging from the ceiling of his room. The incident came to light when some of the devotees went in search of for the 28-year-old seer as he did not come out at his usual time in the morning.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm