ಬ್ರೇಕಿಂಗ್ ನ್ಯೂಸ್
07-10-20 04:39 pm Bangalore Correspondent ಕರ್ನಾಟಕ
ಬೆಂಗಳೂರು, ಅ.7: ಕೋವಿಡ್-19 ಸೋಂಕು ತಡೆಗಟ್ಟುವ ಉದ್ದೇಶದಿಂದ ಮಾಸ್ಕ್ ಧರಿಸದಿದ್ದಲ್ಲಿ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು ಕಡಿತಗೊಳಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

ನಗರ ಪ್ರದೇಶದಲ್ಲಿ ದಂಡದ ಪ್ರಮಾಣವನ್ನು ಒಂದು ಸಾವಿರ ರೂ.ನಿಂದ 250 ರೂ.ಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ.ನಿಂದ 100 ರೂ.ಗೆ ಇಳಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಮಾಸ್ಕ್ ಧಾರಣೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಿದ್ದ ರಾಜ್ಯ ಸರಕಾರ ಇತ್ತೀಚೆಗೆ ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದಿದ್ದಲ್ಲಿ 1,000 ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸಲು ತೀರ್ಮಾನಿಸಿತ್ತು. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರಕಾರ ಇದೀಗ ದಂಡದ ಪ್ರಮಾಣವನ್ನು ಕಡಿತಗೊಳಿಸಿದೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm