ಬ್ರೇಕಿಂಗ್ ನ್ಯೂಸ್
07-10-20 04:43 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್. 07: ರಾಜ್ಯದಲ್ಲಿ ಮಂಗಳವಾರ ಒಂದೇ ದಿನ ಲಕ್ಷ ಮಂದಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದ್ದು, ಶೀಘ್ರವೇ ಈ ಪ್ರಮಾಣವನ್ನು 1.5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ನಿನ್ನೆ ಒಂದೇ ದಿನ 1,04,348 ಕೋವಿಡ್ ಟೆಸ್ಟ್ ನಡೆಸುವ ಮೂಲಕ ಈ ಹಿಂದೆ ಹೇಳಿದಂತೆ ನಿಗದಿತ ಗುರಿ ತಲುಪಿದ್ದೇವೆ ಎಂದಿದ್ದಾರೆ.
ರಾಜ್ಯಾದ್ಯಂತ ಇರುವ 146 ಲ್ಯಾಬ್ಗಳ ಮೂಲಕ 55,690 ಆರ್ಟಿಪಿಸಿಆರ್ ಹಾಗೂ 48,658 ರ್ಯಾಪಿಡ್ ಟೆಸ್ಟ್ ನಡೆಸಲಾಗಿದೆ. ಶೀಘ್ರವೇ ಈ ಪ್ರಮಾಣವನ್ನು 1.5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm