ಬ್ರೇಕಿಂಗ್ ನ್ಯೂಸ್
11-09-22 09:29 pm HK News Desk ಕರ್ನಾಟಕ
ಬಾಗಲಕೋಟೆ, ಸೆ.11: ಅರ್ಕಾವತಿ, ಸೋಲಾರ್ ಹಗರಣದ ತನಿಖೆಯನ್ನು ಬಹಿರಂಗ ಪಡಿಸುವ ಬಿಜೆಪಿ ನಾಯಕರ ಎಚ್ಚರಿಕೆ ಬಗ್ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಏನ್ ನಮ್ಮನ್ನು ಹೆದರಿಸುತ್ತೀರಾ.? ಬ್ಲಾಕ್ ಮೇಲ್ ಮಾಡ್ತಿರಾ? ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ. ಇವರಿಗೆ ತಾಕತ್ತಿದ್ದರೆ 2006ರಿಂದ ಈವರೆಗಿನ ಎಲ್ಲ ಹಗರಣಗಳ ಬಗ್ಗೆಯೂ ತನಿಖೆ ಮಾಡಿಸಲಿ. ಅದಕ್ಕೊಂದು ಆಯೋಗವನ್ನೂ ಮಾಡಿಸಿ ಎಂದು ಸವಾಲು ಹಾಕಿದ್ದಾರೆ.
2006 ರಿಂದ ಈವರೆಗೂ 16 ವರ್ಷದಲ್ಲಿ ಬಿಜೆಪಿ 11 ವರ್ಷ ಅಧಿಕಾರ ಮಾಡಿದೆ. ನಾವು ಐದು ವರ್ಷ ಇದ್ದೆವು. ಸಿದ್ದರಾಮಯ್ಯ ಸರ್ಕಾರದ ಹಗರಣ ಅಂತಾರೆ. ಅಲ್ಲಪ್ಪಾ , 2006 ರಿಂದ ಎಲ್ಲವನ್ನು ತನಿಖೆ ಮಾಡಿ. 2006 ರಿಂದ 2023 ವರೆಗೂ ಏನೇನು ಆಗಿದೆ ಎಲ್ಲವನ್ನೂ ತನಿಖೆ ಮಾಡಿಸಿ ಎಂದು ಹೇಳಿದ್ದಾರೆ. ನಿರಂತರ ಆರೋಪ ಮಾಡುವ ಬದಲು ಯಾರ ಕಾಲದಲ್ಲಿ ಏನೇನಾಗಿದೆ, ಎಲ್ಲವನ್ನು ತನಿಖೆ ಮಾಡಲು ಆಯೋಗ ರಚನೆ ಮಾಡಿ ಎಂದು ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.
ಸಿಟಿ ರವಿ ಟೀಕೆ ಬಗ್ಗೆ ಕೇಳಿದ ಪ್ರಶ್ನೆಗೆ, ಆತ ಸಿ.ಟಿ.ರವಿ ಅಲ್ಲ, ಅವನು ಲೂಟಿ ರವಿ.. ಹೀಗಂತ ನಾನು ಕರೆಯುತ್ತಿಲ್ಲ. ಚಿಕ್ಕಮಗಳೂರಲ್ಲಿ ಜನರು ಇವರನ್ನ ಲೂಟಿ ರವಿ ಅಂತ ಕರೀತಾರೆ. ನಾನು ಕರೆಯಲ್ಲ. ಜನರು ಕರೀತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Senior Congress leader Siddaramaiah on Sunday challenged Karnataka Chief Minister Basavaraj Bommai for an open discussion on corruption at the time and venue of his choice.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm