ಬ್ರೇಕಿಂಗ್ ನ್ಯೂಸ್
03-08-20 04:20 pm Bangalore Correspondent ಕರ್ನಾಟಕ
ರಾಜ್ಯ ಇಂದು ಒಂದೇ ದಿನ 4752 ಜನರಲ್ಲಿ ಕೊರೋನಾ ಸೋಂಕು ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,39,571ಕ್ಕೆ ಏರಿಕೆಯಾಗಿದೆ. ಅಲ್ಲದೆ, 98 ಜನ ಮೃತಪಟ್ಟಿದ್ದು ಸಾವಿನ ಸಂಖ್ಯೆಯೂ 2594ಕ್ಕೆ ಏರಿಕೆಯಾಗಿದೆ.
ಲಾಕ್ಡೌನ್ ಸಡಿಲಿಕೆ ಆರಂಭವಾದ ನಂತರ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಊಹೆಗೂ ಮೀರಿ ಏರಿಕೆಯಾಗುತ್ತಲೇ ಇದೆ. ಸರಾಸರಿಯಾಗಿ ಪ್ರತಿದಿನ ನಾಲ್ಕು ಸಾವಿರಕ್ಕೂ ಅಧಿಕ ಈ ಸೋಂಕಿಗೆ ತುತ್ತಾಗುತ್ತಿದ್ದಾರೆ ಎನ್ನಲಾಗುತ್ತಿದೆ.
ಈ ನಡುವೆ ರಾಜ್ಯಾದ್ಯಂತ 4,776 ಜನ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಬೆಂಗಳೂರಿನಲ್ಲಿ 2693 ಜನ ಗುಣಮುಖರಾಗಿ ಮನೆಗೆ ತೆರಳಿರುವುದು ತುಸು ನೆಮ್ಮದಿ ನೀಡಿದೆ. ಆದರೆ, 629 ಸೋಂಕಿತರು ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm