ಬ್ರೇಕಿಂಗ್ ನ್ಯೂಸ್
24-09-22 03:12 pm HK News Desk ಕರ್ನಾಟಕ
ಚಿತ್ರದುರ್ಗ, ಸೆ 24: ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸದ್ದು ಮಾಡುತ್ತಿರುವ ಪೇಸಿಎಂ ಎಂಬ ಕಾಂಗ್ರೆಸ್ ಅಭಿಯಾನವನ್ನು ಕಟುವಾಗಿ ಟೀಕಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ನೇರವಾಗಿ ಮಾತನಾಡುವ, ಎದುರಿಸುವ ಅಥವಾ ದಾಖಲೆ ನೀಡುವ ಬದಲು ವಾಮ ಮಾರ್ಗ ಅನುಸರಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ.
ಶನಿವಾರ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಮಠದದಲ್ಲಿ ನಡೆಯುತ್ತಿರುವ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯ 30ನೇ ಶ್ರದ್ಧಾಂಜಲಿ ಕಾರ್ಯಕ್ರಮ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ನವರದ್ದು ಡರ್ಟಿ ಪಲಿಟಿಕ್ಸ್, ನೈತಿಕತೆ ಇಲ್ಲದ ರಾಜಕೀಯ ಅವರದು. ಹೆಸರು ಕೆಡಿಸುತ್ತಿದ್ದು, ಹತಾಶೆಯಾಗಿದ್ದಾರೆ," ಎಂದು ಹೇಳಿದರು.

![]()
ಕಾಂಗ್ರೆಸ್ ಪಕ್ಷದವರಿಗೆ ಜನಪರ ಕಾಳಜಿ ಇಲ್ಲ. ಭ್ರಷ್ಟಾಚಾರದ ಬಗ್ಗೆ ದಾಖಲಾತಿ ಸಮೇತ ಆರೋಪ ಮಾಡಲಿ. ಕಾನೂನು ರೀತಿಯಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ, ಯಾವುದೇ ವಿಚಾರವನ್ನು ಸರಿಯಾಗಿ ತಿಳಿದುಕೊಳ್ಳುವ ವ್ಯವಧಾನ ಅವರಲ್ಲಿ ಉಳಿದಿಲ್ಲ. ಪೂರ್ವ ತಯಾರಿ ಮಾಡಿಕೊಳ್ಳದೇ ಸದನಕ್ಕೆ ಬರುತ್ತಿದ್ದಾರೆ. ಅವರಲ್ಲಿ ಜನಪರ ಕಾಳಜಿ ಕಾಣುತ್ತಿಲ್ಲ, ಕೆಟ್ಟ ರಾಜಕೀಯ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಆದರೆ ಅದು ಸಾಧ್ಯವಿಲ್ಲ ಎಂದು ಹೇಳಿದರು.
Congress paycm campaign CM Bommai slams leaders of Congress says they are into dirty politics in Chitradurga.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm