ಬ್ರೇಕಿಂಗ್ ನ್ಯೂಸ್
25-09-22 02:43 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25 : ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ಸಂಜೆ ಎಸ್.ಎಂ.ಕೃಷ್ಣ ಅವರಿಗೆ ತೀವ್ರ ಜ್ವರ, ತಲೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಹೆಚ್ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ತಡರಾತ್ರಿ ದಾಖಲಾಗಿದ್ದರು.
ಎಸ್.ಎಂ.ಕೃಷ್ಣ ಅವರ ಆರೋಗ್ಯ ಕುರಿತಂತೆ ಅವರ ಕಚೇರಿ ಮುಖ್ಯಸ್ಥರು ಮಾಧ್ಯಮ ಪ್ರಕಟನೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಸ್.ಎಂ.ಕೃಷ್ಣ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಕೋವಿಡ್ ಹಾಗೂ ಜ್ವರಕ್ಕೆ ಸಂಬಂಧಿಸಿದ ಪರೀಕ್ಷೆಗಳನ್ನು ಮಾಡಿದ್ದೇವೆ. ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಜೊತೆಗೆ ಯಾವುದೇ ಊಹಾಪೋಹದ ಮಾಹಿತಿಗಳನ್ನು ಪ್ರಸಾರ ಮಾಡಬಾರದೆಂದು ಮನವಿ ಮಾಡ್ತೇನೆ ಎಂದು ತಿಳಿಸಿದ್ದಾರೆ.
Former chief minister S M Krishna has been admitted in Manipal Hospital in Bengaluru with an acute respiratory tract infection, hospital sources said on Sunday.Krishna was admitted in the hospital on Saturday night. He is under the care of Dr Satyanarayana Mysore, HOD – Pulmonology, Dr Sunil Karanth, HOD -- Intensive Care, and a broad specialty medical team. The former CM is on minimal respiratory support and “in a cheerful frame of mind”, the sources said. His health status is being monitored by Health Minister Dr K Sudhakar.
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
03-07-25 10:50 pm
Mangalore Correspondent
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
Mangalore Police, Task Force: ಕೋಮು ಗಲಭೆ ನಿಗ್ರ...
03-07-25 10:50 am
03-07-25 11:03 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm
Massive Scam, Mangalore City Corporation, Fak...
02-07-25 12:24 pm