ಬ್ರೇಕಿಂಗ್ ನ್ಯೂಸ್
29-09-22 10:51 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.29: ಸಿದ್ದರಾಮಯ್ಯನವರು ಪಿಎಫ್ಐ ಬ್ಯಾನ್ ಮಾಡಿದ್ದನ್ನ ವಿರೋಧ ಮಾಡಿದ್ರೆ ಜನ ಒದೀತಾರೆ. ಹೀಗೆಂದು ಹುಬ್ಬಳ್ಳಿಯಲ್ಲಿ ಕಿಡಿಕಾರಿದ್ದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.
ಪಿಎಫ್ಐ ಬ್ಯಾನ್ ಜೊತೆಗೆ ಆರ್.ಎಸ್.ಎಸ್ ಬ್ಯಾನ್ ಮಾಡಬೇಕೆಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೋಷಿ, ಸಿದ್ಧರಾಮಯ್ಯ ಮತ್ತು ಅವರ ಪಕ್ಷಕ್ಕೆ ಪಿಎಫ್ಐ ಬ್ಯಾನ್ ಮಾಡಿದ್ದರಿಂದ ಕುದಿಯುತ್ತಿದೆ. ಪಿಎಫ್ಐ ಬ್ಯಾನ್ ಆಗಿದ್ದನ್ನ ಅವರಿಂದ ವಿರೋಧ ಮಾಡಲಿಕ್ಕೆ ಆಗುತ್ತಿಲ್ಲ. ಅದಕ್ಕೆ ಅದನ್ನ ಆರ್ಎಸ್ಎಸ್ ಜೊತೆ ಲಿಂಕ್ ಮಾಡುತ್ತಿದ್ದಾರೆ ಎಂದು ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆರೋಪ ಮಾಡಿದ್ದಾರೆ.

![]()
ಆರ್ಎಸ್ಎಸ್ ಬ್ಯಾನ್ ಮಾಡಬೇಕೆಂದ್ರೆ ನಾವೇ ಆರ್ಎಸ್ಎಸ್, ದೇಶದ ಪ್ರಧಾನಿ ಮೋದಿ ಕೂಡ ಆರ್ಎಸ್ಎಸ್ನಿಂದ ಬಂದವರು ಇದು ಸತ್ಯ. ನಮ್ಮ ನಿಲುವನ್ನ ಕಾಂಗ್ರೆಸ್ಗೆ ವಿರೋಧ ಮಾಡಲಿಕ್ಕೆ ಆಗುತ್ತಿಲ್ಲ, ಯಾಕಂದ್ರೆ ಅದಕ್ಕೆ ಸಾಕ್ಷಿಗಳಿವೆ. ಇದರಿಂದ ಅವರಿಗೆ ಸಪೋರ್ಟ್ ಮಾಡುವ ರೀತಿಯಲ್ಲಿ ಆರ್ಎಸ್ಎಸ್ ಬ್ಯಾನ್ ಮಾಡಬೇಕೆನ್ನುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಪಿಎಫ್ಐ ಮೇಲೆ ಪ್ರೀತಿ ಇದೆ, ಅವರು ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಈ ದೇಶದ ಯಾವುದೇ ಜನಾಂಗವನ್ನ ಮತಗಳ ಬ್ಯಾಂಕ್ ಎಂದು ಬಿಜೆಪಿ ನೋಡಿಲ್ಲ. ನಾವು ಎಂದೂ ಈ ದೇಶದಲ್ಲಿರುವ ಎಲ್ಲಾ ಅಲ್ಪಸಂಖ್ಯಾತರು ಕೆಟ್ಟವರೆಂದು ಹೇಳಿಲ್ಲ. ಯಾರು ಉಗ್ರವಾದಿ ಚುಟುವಟಿಕೆಯಲ್ಲಿ ಭಾಗಿಯಾಗಿರುತ್ತಾರೋ ಅವರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ.

ಸಿದ್ದರಾಮಯ್ಯನವರು ಮತಗಳ ಬ್ಯಾಂಕ್ ಪಾಲಿಟಿಕ್ಸ್ ಭಯದಿಂದಾಗಿ ಆರ್ಎಸ್ಎಸ್ ವಿರೋಧ ಮಾಡಬೇಕೆನ್ನುತ್ತಿದ್ದಾರೆ. ಸಿದ್ದರಾಮಯ್ಯನವರು ಪಿಎಫ್ಐ ಬ್ಯಾನ್ ಮಾಡಿದ್ದನ್ನ ವಿರೋಧ ಮಾಡಿದ್ರೆ ಜನ ಒದೆಯುತ್ತಾರೆ ಅಷ್ಟೇ ಎಂದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
If Siddaramaiah opposes ban of PFI he will be kicked by people in state maks says Minister of Parliamentary Affairs, Coal and Mines of India, Pralhad Joshi. Congress is already burning unable to tolerate the ban of PFI in India he added.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm