ಬ್ರೇಕಿಂಗ್ ನ್ಯೂಸ್
03-10-22 10:57 pm HK News Desk ಕರ್ನಾಟಕ
ಕಾರವಾರ, ಅ.3 : ಹೊನ್ನಾವರ ಪರೇಶ್ ಮೇಸ್ತಾ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು ಪರೇಶ್ ಮೇಸ್ತನದ್ದು ಹತ್ಯೆಯಲ್ಲ, ಆಕಸ್ಮಿಕ ಸಾವು ಎಂದು ವರದಿ ನೀಡಿದೆ.
ಹೊನ್ನಾವರ ನ್ಯಾಯಾಲಯಕ್ಕೆ ಸಿಬಿಐ ತಂಡ ವರದಿ ಸಲ್ಲಿಸಿದ್ದು ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ ನವಂಬರ್ 16ಕ್ಕೆ ತೀರ್ಪು ಮುಂದೂಡಿದೆ. 2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಎರಡು ದಿನಗಳ ನಂತರ ಡಿಸೆಂಬರ್ 8ರಂದು ಹೊನ್ನಾವರ ನಗರದ ಶನಿ ದೇವಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಪರೇಶ್ ಮೇಸ್ತನ ಶವವಾಗಿ ಪತ್ತೆಯಾಗಿತ್ತು. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು.
ಈತನನ್ನು ಹಿಂದು ಸಂಘಟನೆಗಳು ಹಿಂದು ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕೋಮು ಸಂಘರ್ಷಕ್ಕೂ ಕಾರಣವಾಗಿತ್ತು. ಇದೇ ವಿಚಾರದಲ್ಲಿ ಹೊನ್ನಾವರದಲ್ಲಿ ಭಾರೀ ಗಲಾಟೆಯೂ ನಡೆದಿತ್ತು. ಅಂದಿನ ಸಿದ್ದರಾಮಯ್ಯ ಸರ್ಕಾರ ಒತ್ತಡಕ್ಕೆ ಬಿದ್ದು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಐದು ಜನರನ್ನು ಪೊಲೀಸರು ಪ್ರಕರಣದಲ್ಲಿ ಬಂಧಿಸಿದ್ದರು. ಬಳಿಕ ನಾಲ್ಕೂವರೆ ವರ್ಷದ ಕಾಲ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ಕೂಲಂಕಷ ತನಿಖೆಯ ಬಳಿಕ ಕೋರ್ಟಿಗೆ ವರದಿ ಸಲ್ಲಿಸಿದ್ದಾರೆ.
Paresh Mesta death was not murder it was an accidental death says CBI report to court. Paresh Mesta, a resident of Tulasinagar in Honnavar taluk was murdered on December 6, 2017 in Honnavar. His body was found floating in Honnavar’s Shettikere lake on December 8, 2017.
06-05-25 09:38 pm
HK News Desk
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm