ಬ್ರೇಕಿಂಗ್ ನ್ಯೂಸ್
07-10-22 10:42 pm HK News Desk ಕರ್ನಾಟಕ
ಮೈಸೂರು, ಅ.7 : ಮೈಸೂರು ಮೂಲಕ ಹಾದು ಹೋಗುವ ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರು ಬದಲಿಸಬೇಕು ಅನ್ನೋದು ಹಲವರ ಬೇಡಿಕೆಯಾಗಿತ್ತು. ಮೈಸೂರು ಸಂಸದ ಪ್ರತಾಪ್ ಸಿಂಹ ನಡೆಸಿದ ಸತತ ಪ್ರಯತ್ನದಿಂದಾಗಿ ಕೇಂದ್ರ ಸರ್ಕಾರ ಮರು ನಾಮಕರಣ ಮಾಡಿದೆ.
ಟಿಪ್ಸು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಕೇಂದ್ರ ಸರ್ಕಾರ ಒಡೆಯರ್ ಎಕ್ಸ್ಪ್ರೆಸ್ ರೈಲು ಎಂದು ನಾಮಕರಣ ಮಾಡಿದೆ. ಈ ಮೂಲಕ ಮೈಸೂರನ್ನು ಕಾಪಾಡಿದ, ಸಂಸ್ಕತಿಯನ್ನು ಉಳಿಸಿ ಬೆಳೆಸಿ, ವಿಶ್ವದಲ್ಲೇ ಪ್ರಸಿದ್ಧಿ ಮಾಡಿದ ಒಡೆಯರ್ ರಾಜಮನೆತನಕ್ಕೆ ಗೌರವ ನೀಡಿದೆ. ಒಡೆಯರ್ ಎಕ್ಸ್ಪ್ರೆಸ್ ಜೊತೆಗೆ ಮೈಸೂರು ತಾಳಗುಪ್ಪ ಎಕ್ಸ್ಪ್ರೆಸ್ ರೈಲಿನ ಹೆಸರನ್ನು ಕುವೆಂಪು ಎಕ್ಸ್ಪ್ರೆಸ್ ಎಂದು ಹೆಸರಿಡಲಾಗಿದೆ.

ಈ ಕುರಿತು ಮೈಸೂರು ಸಂಸದ ಪ್ರತಾಪ್ ಸಿಂಹ ಟ್ವಿಟರ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಶುಕ್ರವಾರದ ಶುಭ ಸುದ್ದಿ. ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು "ಒಡೆಯರ್ ಎಕ್ಸ್ಪ್ರೆಸ್ " ನಿಮಗೆ ಸೇವೆ ನೀಡಲಿದೆ! ಮೈಸೂರು- ತಾಳಗುಪ್ಪ ರೈಲು "ಕುವೆಂಪು ಎಕ್ಸ್ಪ್ರೆಸ್'' ಆಗಲಿದೆ. ಥಾಂಕ್ಯೂ ಅಶ್ವಿನಿ ವೈಷ್ಣವ್ ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿಗೆ ಧನ್ಯವಾದ ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
The Railways has renamed Tipu Express, which plies between Mysuru and Bengaluru, as Wodeyar Express while an express service from Mysuru to Talaguppa has been named after poet laureate Kuvempu.The demand was made by Mysuru MP Pratap Simha, in a letter to Minister for Railways Ashwini Vaishnaw a few months ago.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm