ಬ್ರೇಕಿಂಗ್ ನ್ಯೂಸ್
26-10-22 07:29 pm HK News Desk ಕರ್ನಾಟಕ
ಮಡಿಕೇರಿ, ಅ.26 : ಇಲ್ಲಿನ ಗಾಳಿಬೀಡು ಗ್ರಾಮದಲ್ಲಿ ಹಂದಿ ಸಾಕಾಣಿಕೆ ಕೇಂದ್ರದಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ಪತ್ತೆಯಾಗಿದೆ.
ಆಫ್ರಿಕನ್ ಹಂದಿ ಜ್ವರ ಎಂದು ದೃಢ ಪಡುತ್ತಲೇ ಕೊಡಗು ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಗಾಳಿಬೀಡು ಗ್ರಾಮದ ಬಿ.ಸಿ.ಗಣೇಶ್ ಅವರ ಹಂದಿ ಸಾಕಾಣಿಕೆ ಕೇಂದ್ರದಲ್ಲಿ ಜ್ವರ ಪತ್ತೆಯಾಗಿದೆ. ಹಂದಿಗಳಿಗೆ ಜ್ವರ ಕಾಣಿಸಿಕೊಂಡಿದ್ದ ಕಾರಣ ಆರೋಗ್ಯ ಇಲಾಖೆಯಿಂದ ತಪಾಸಣೆ ನಡೆದಿತ್ತು.
ಹಂದಿ ಸಾಕಾಣಿಕೆ ಕೇಂದ್ರದ ಒಂದು ಕಿ.ಮೀ. ವ್ಯಾಪ್ತಿಯನ್ನು ರೋಗ ಪೀಡಿತ ವಲಯ ಎಂದು ಘೋಷಣೆ ಮಾಡಲಾಗಿದೆ. 10 ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಘೋಷಿಸಲಾಗಿದೆ. ಅಲ್ಲದೆ, ಸೋಂಕಿಗೆ ತುತ್ತಾಗಿರುವ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕ ರೂಪದಲ್ಲಿ ಸಂಸ್ಕಾರ ಮಾಡುವಂತೆ ಆದೇಶ ಮಾಡಲಾಗಿದೆ. ಕೊಡಗು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಹಂದಿ ಜ್ವರದ ಹತೋಟಿಗೆ ಕ್ರಮ ಕೈಗೊಂಡಿದ್ದಾರೆ.
A case of African swine flu disease has been confirmed at a village in Kodagu on Tuesday. Swine flu was was diagnosed in a pig farm run by BC Ganesha in Galibeedu village near Madikeri. Kodagu deputy commissioner Sateesha BC has sent a team of the livestock disease monitoring committee to the spot and took strict measures to prevent the spread of the of the disease to other places.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm