ಬ್ರೇಕಿಂಗ್ ನ್ಯೂಸ್
12-10-20 11:30 am Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 12 : ನಾಲ್ಕು ವರ್ಷದ ಮಗುವನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿ, ಶ್ರೀರಾಂಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನೀಲ್ ನಾಯ್ಕ್ ಬಂಧಿಸಿದ್ದಾರೆ.

ಚೆನ್ನೈ ಮೂಲದ ದಿನೇಶ್ ಬಂಧಿತ ಆರೋಪಿ. ಈತ ನಾಲ್ಕು ವರ್ಷದ ಮಗುವನ್ನು ಕಿಡ್ನ್ಯಾಪ್ ಮಾಡಿ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನಲಾಗಿದೆ. ಸದ್ಯ ಆ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಗುವಿನ ಪೋಷಕರು ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎರಡು ದಿನದಿಂದ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದರು.
ದಿನೇಶ್ ಆರ್.ಆರ್. ಕಲ್ಯಾಣ ಮಂಟಪದ ಬಳಿ ಇರುವುದರ ಬಗ್ಗೆ ಇಂದು ಮಾಹಿತಿ ಲಭ್ಯವಾಗಿದ್ದು , ಮಾಹಿತಿಯನ್ನು ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಲು ಹೋಗಿದ್ದರು. ಈ ಸಂದರ್ಭದಲ್ಲಿ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಆತ್ಮರಕ್ಷಣೆಗೆ ಆರೋಪಿಯ ಕಾಲಿಗೆ ಇನ್ಸ್ಪೆಕ್ಟರ್ ಸುನೀಲ್ ನಾಯ್ಕ್ ಗುಂಡು ಹಾರಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ದಿನೇಶ್ ಕಾಲಿಗೆ ಗುಂಡೇಟು ತಗುಲಿದ್ದರಿಂದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm