ಬ್ರೇಕಿಂಗ್ ನ್ಯೂಸ್
31-10-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಅ.31 : ಇನ್ಸ್ ಪೆಕ್ಟರ್ ನಂದೀಶ್ ಸಾವು ಪ್ರಕರಣದ ಬಗ್ಗೆ ಸಚಿವ ಎಂಟಿಬಿ ನಾಗರಾಜ್ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ವಿರುದ್ಧ ಡಾ. ರಾಘವೇಂದ್ರ ಎಂಬವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ಅಧ್ಯಕ್ಷ ರಾಘವೇಂದ್ರ ಅವರು ಸಚಿವ ಎಂಟಿಬಿ ನಾಗರಾಜ್ ಇನ್ಸ್ ಪೆಕ್ಟರ್ ದರ್ಜೆ ಹುದ್ದೆಗೆ ಸುಮಾರು 70-80 ಲಕ್ಷ ಹಣ ಲಂಚ ಪಡೆಯುವ ಹೇಳಿಕೆ ಸಂಬಂಧ ದೂರು ಕೊಟ್ಟಿದ್ದಾರೆ. ಪೊಲೀಸರು ತಾವು ಹುದ್ದೆಗೆ ಸೇರುವ ವೇಳೆ ಇರುವ ಆತ್ಮಸ್ಥೈರ್ಯ ಸೇವೆಯ ಬಳಿಕ ಇರುವುದಿಲ್ಲ. ಪೊಲೀಸರು ಭ್ರಷ್ಟ ಅಧಿಕಾರಿಗಳಾಗಲು ನಮ್ಮ ಸರ್ಕಾರಗಳೇ ಕಾರಣ, ಹೀಗಾಗಿ ಎಂಟಿಬಿ ನಾಗರಾಜ್, ಗೃಹ ಸಚಿವರ ವಿರುದ್ಧ ಉನ್ನತ ಮಟ್ಟದ ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ.



ಇತರೆ ಇಲಾಖೆಗಳಲ್ಲಿ ನಡೆಯುವ ತಹಶೀಲ್ದಾರ್, ಉಪ ವಿಭಾಗಾಧಿಕಾರಿಗಳು, ಸಬ್ ರಿಜಿಸ್ಟ್ರಾರ್ ಗಳಂತಹ ಹುದ್ದೆಗಳಿಗೂ ಲಂಚ ಸ್ವೀಕರಿಸಲಾಗುತ್ತಿದೆ. ಆದ್ದರಿಂದ ಮಾನ್ಯ ಗೃಹ ಮಂತ್ರಿಗಳನ್ನು ವಿಚಾರಣೆಗೊಳಪಡಿಸಬೇಕು. ಅಧಿಕಾರಿಗಳ ವರ್ಗಾವಣೆಗೆ ಉತ್ತಮ ವ್ಯವಸ್ಥೆ ರೂಪಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.
Bangalore Inspector Nandish death, complaint filed against MTB and Home Minister Araga Jnanendra at Lokayukta.
19-01-26 03:33 pm
HK News Desk
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm