ಬ್ರೇಕಿಂಗ್ ನ್ಯೂಸ್
13-11-22 09:39 pm Bangalore Correspondent ಕರ್ನಾಟಕ
ಬೆಂಗಳೂರು, ನ.13 : ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕಲು ಇಷ್ಟೊಂದು ಕಸರತ್ತು ನಡೆಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಪರಿಸ್ಥಿತಿ ನೋಡಿದರೆ, ಯಾವ ಕ್ಷೇತ್ರದಲ್ಲಿ ನಿಂತರೂ ಡಿಕೆಶಿ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ ಹಾಗಿದೆ ಎಂದು ಬಿಜೆಪಿ ಕರ್ನಾಟಕ ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯ ಮಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಕಳೆದ ಚುನಾವಣೆಯಲ್ಲಿ ಗೆಲ್ಲಿಸಿ ಮಾನ ಕಾಪಾಡಿದ ಬಾದಾಮಿ ಕ್ಷೇತ್ರದ ಜನತೆಗೆ ಕೈ ಕೊಡುವುದು ಜನನಾಯಕನ ಲಕ್ಷಣವೇ? ರಾಜಕೀಯ ಸಂದಿಗ್ಧ ಕಾಲದಲ್ಲಿ ಮಾನ ಕಾಪಾಡಿದ ಜನತೆಗಿಂತ ಮುಂದಿನ ಚುನಾವಣೆ ಗೆಲ್ಲುವುದೇ ಸಿದ್ಧರಾಮಯ್ಯ ಅವರಿಗೆ ಮುಖ್ಯವಾಯಿತೇ? ಎಂದು ಪ್ರಶ್ನಿಸಿದೆ.
ಸಿದ್ದರಾಮಯ್ಯ ಅವರೇ, ನೀವು ನಿಜವಾದ ಜನಪರ ನಾಯಕರಾದರೆ ಬಾದಾಮಿಯಿಂದಲೇ ಸ್ಪರ್ಧಿಸಿ ಅಲ್ಲಿನ ಜನರ ಋಣ ತೀರಿಸಿ. ಬಾದಾಮಿ ಮತದಾರರ ಮೇಲೆ ಅನುಮಾನ ಪಟ್ಟು ಅವರಿಗೆ ಅವಮಾನ ಮಾಡುತ್ತಿರುವುದು ಎಷ್ಟು ಸರಿ? ಎಂದು ಕೇಳಿದೆ.
Siddaramaiah in fear of losing against DK Shivakumar, BJP mocks.
19-01-26 05:04 pm
Bangalore Correspondent
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm