ಬ್ರೇಕಿಂಗ್ ನ್ಯೂಸ್
14-11-22 01:07 pm HK News Desk ಕರ್ನಾಟಕ
ಕಲಬುರಗಿ, ನ.14 : ಶಾಸಕ ಪ್ರಿಯಾಂಕ ಖರ್ಗೆ ಅವರನ್ನು ಶೂಟ್ ಮಾಡಿ ಕೊಲ್ಲುತ್ತೇನೆ ಎಂದು ಬೆದರಿಕೆ ಒಡ್ಡಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಹೈದ್ರಾಬಾದ್ ನಲ್ಲಿ ಬಂಧಿಸಿದ್ದು ಕಲಬುರಗಿಗೆ ಕರೆತಂದಿದ್ದಾರೆ. ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆಯನ್ನ ಶೂಟ್ ಮಾಡ್ತೇವೆ ಎಂದು ಹೇಳಿಕೆ ನೀಡಿದ್ದ ಮಣಿಕಂಠ ರಾಠೋಡ್ ವಿರುದ್ಧ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ಹೈದ್ರಾಬಾದ್ ನಲ್ಲಿ ತಲೆಮರೆಸಿಕೊಂಡಿದ್ದ.

ಬಿಜೆಪಿ ಮುಖಂಡನ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಕಲಬುರಗಿ ಎಸ್ ಪಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಆರೋಪಿ ಬಂಧನ ಮಾಡದೇ ಇದ್ದರೆ ಕಲಬುರಗಿಗೆ ಆಗಮಿಸುತ್ತಿರುವ ಸಿಎಂ ಬಸವರಾಜ್ ಬೊಮ್ಮಾಯಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡೋದಾಗಿ ಕಾಂಗ್ರೆಸ್ ನಾಯಕರು ಸವಾಲು ಹಾಕಿದ್ದರು.
A night before the scheduled arrival of Chief Minister Basavaraj Bommai in Kalaburagi for launching the Viveka Scheme for building around 8000 classrooms for government schools, Bommai Manikant Rathod, a local BJP leader from Chittapur in Kalaburagi district, who had threatened Karnataka Pradesh Congress Committee (KPCC) spokesperson and MLA for Chittapur Priyank Kharge of murder at a press conference on Friday, was arrested in Hyderabad, Telangana, late on Sunday.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am