ಬ್ರೇಕಿಂಗ್ ನ್ಯೂಸ್
15-11-22 03:40 pm HK News Desk ಕರ್ನಾಟಕ
ಮೈಸೂರು, ನ.15 : ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಸಿದ್ಧತೆ ನಡೆಸಿವೆ. ಕಾಂಗ್ರೆಸ್ ಪ್ರಚಾರ ಯಾತ್ರೆಗೂ ಮೊದಲು ಪಕ್ಷದ ಉಮೇದುವಾರರ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಸ್ ಯಾತ್ರೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಮೊದಲು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.
ನವೆಂಬರ್ ಕೊನೆಯ ವಾರ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದರು. ಇನ್ನು ಬಸ್ ಯಾತ್ರೆಗಾಗಿ ಬಸ್ ಸಿದ್ಧವಾಗುತ್ತಿದೆ. ನಾನು ಹಾಗೂ ಡಿ.ಕೆ.ಶಿವಕುಮಾರ್ ಎರಡು ಪ್ರತ್ಯೇಕ ತಂಡಗಳಲ್ಲಿ ಪ್ರಚಾರ ನಡೆಸಲಿದ್ದೇವೆ. ಕೋಲಾರದಲ್ಲಿ ಈಗಾಗಲೇ ಒಮ್ಮೆ ಪ್ರಾಯೋಗಿಕವಾಗಿ ಬಸ್ ಓಡಿಸಲಾಗಿದೆ. ನಾವು ಬಸ್ ಯಾತ್ರೆಗಾಗಿ ದಿನಾಂಕ ನಿಗದಿ ಮಾಡಲು ಜ್ಯೋತಿಷ್ಯ ನೋಡಲ್ಲ. ನಮಗೆ ಎಲ್ಲಾ ಕಾಲವೂ ಶುಭವೇ. ಎಲ್ಲವೂ ಒಳ್ಳೆಯ ದಿನಗಳೇ. ಹಾಗಾಗಿ ಟೈಂ ನೋಡಿ ಬಸ್ ಯಾತ್ರೆ ಫಿಕ್ಸ್ ಮಾಡಲ್ಲ ಎಂದು ಹೇಳಿದರು.
Final list of Congress candidates by december first week says Siddaramaiah.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am