ಬ್ರೇಕಿಂಗ್ ನ್ಯೂಸ್
26-11-22 11:27 am Bangalore Correspondent ಕರ್ನಾಟಕ
ಬೆಂಗಳೂರು, ನ.26 : ಸ್ಯಾಂಡಲ್ ವುಡ್ ಹಿರಿಯ ನಟಿ ವಿನಯಾ ಪ್ರಸಾದ್ ಅವರ ಮನೆಯಲ್ಲಿ ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಯ್ಯಪ್ಪ ಅಲಿಯಾಸ್ ಮುರುಗ (36) ಹಾಗೂ ರವಿ ( 26) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ 13.53 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 261 ಗ್ರಾಂ ಚಿನ್ನಾಭರಣ ಹಾಗೂ 500 ಗ್ರಾಂ ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ. ಇವರಿಬ್ಬರು ಠಾಣೆಯ ವ್ಯಾಪ್ತಿಯ 5 ಕಡೆ ಕಳ್ಳತನ ಎಸಗಿದ್ದರು ಎಂದು ತಿಳಿಸಿದ್ದಾರೆ.
ವಿನಯಾ ಪ್ರಸಾದ್ ಅವರ ನಂದಿನಿ ಲೇಔಟ್ 4ನೇ ಬ್ಲಾಕ್ ನ ರೈಲ್ವೇ ಮೈನ್ಸ್ ಕಾಲೋನಿ ನಿವಾಸದಲ್ಲಿ ದುಷ್ಕರ್ಮಿಗಳು ಕಳ್ಳತನ ಮಾಡಿದ್ದು, ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯ ನಡೆಸಿದ್ದರು.
ನಟಿ ವಿನಯಾ ಪ್ರಸಾದ್ ಹಾಗೂ ಅವರ ಪತಿ ಜ್ಯೋತಿ ಪ್ರಕಾಶ್ ಅವರು ಮನೆಗೆ ಬೀಗ ಹಾಕಿಕೊಂಡು ಕಾರ್ಯ ನಿಮಿತ್ತ ಅ.22 ರಂದು ಉಡುಪಿಗೆ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳು ಮನೆ ಬಾಗಿಲಿನ ಬೀಗವನ್ನು ಮುರಿದು ಮನೆ ಪ್ರವೇಶಿಸಿ 7 ಸಾವಿರ ರೂ. ನಗದು ಹಣ ದೋಚಿ ಪರಾರಿಯಾಗಿದ್ದರು.
The Nandini Layout police have arrested two accused who had stolen from the house of veteran actress Vinaya Prasad. Ayyappa alias Murugesh (36) and Ravi (26) of Channarayapatna in Hassan district were arrested. Investigation revealed that these two had committed theft in 5 places within the police station. 13.53 lakhs from the accused. Police said that 261 grams of gold jewelery and 500 grams of silver material were seized.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm