ಬ್ರೇಕಿಂಗ್ ನ್ಯೂಸ್
26-11-22 09:10 pm HK News Desk ಕರ್ನಾಟಕ
ಬಿಜಾಪುರ, ನ.26 : ಮರಾಠಿಗರ ಗಡಿ ಕ್ಯಾತೆಯ ಬೆನ್ನಲ್ಲೇ ಮಹಾರಾಷ್ಟ್ರ ರಾಜ್ಯದ ಗಡಿಭಾಗದ ಗ್ರಾಮವೊಂದರಲ್ಲಿ ಕನ್ನಡ ಧ್ವಜ ರಾರಾಜಿಸಿದೆ. ಸ್ವತಃ ಗ್ರಾಮಸ್ಥರೇ ಊರ ಹೆಬ್ಬಾಗಿಲಿಗೆ ಕನ್ನಡ ಬಾವುಟ ಕಟ್ಟುವ ಮೂಲಕ ಮರಾಠಿ ಪುಂಡರ ವಿರುದ್ದ ತೊಡೆ ತಟ್ಟಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿ ಕನ್ನಡಾಭಿಮಾನ ತೋರಿದ್ದಾರೆ.
ಹೀಗೊಂದು ರೋಚಕ ಘಟನೆ ಬಿಜಾಪುರ, ಬೀದರ್ ಗಡಿಭಾಗದ ಸಾಂಗ್ಲಿ ಜಿಲ್ಲೆಯ ಜತ್ತ್ ತಾಲೂಕಿನ ತಿಕ್ಕುಂಡಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಮುಖ್ಯ ದ್ವಾರಕ್ಕೆ ಕನ್ನಡ ಬಾವುಟ ಕಟ್ಟಿ ಗ್ರಾಮಸ್ಥರು ಕನ್ನಡಾಭಿಮಾನ ಮೆರೆದಿದ್ದಾರೆ. ಅಲ್ಲದೆ, ಬೈಕುಗಳಿಗೆ ಕನ್ನಡ ಬಾವುಟ ಕಟ್ಟಿ ಜೈ ಕರ್ನಾಟಕ ಎಂದು ಜೈ ಘೋಷ ಕೂಗಿದ್ದಾರೆ. ಅಲ್ಲದೆ, ಮಹಾರಾಷ್ಟ್ರ ಸರ್ಕಾರಕ್ಕೆ ಮರಾಠಿ ಕನ್ನಡಿಗರು ಮೊದಲು, ತಮ್ಮ ಅಭಿವೃದ್ದಿ ಕಡೆಗೆ ಗಮನ ಹರಿಸಿ, ಮೂಲಸೌಕರ್ಯ ಕೊಡಿ ಎಂದು ಪಾಠ ಮಾಡಿದ್ದಾರೆ.



ಗ್ರಾಮಕ್ಕೆ ನೀರಾವರಿ ಯೋಜನೆಗಳನ್ನು ರೂಪಿಸುವಂತೆ ಆಗ್ರಹಿಸಿದ್ದಾರೆ. ಒಂದು ವೇಳೆ ಕೊಡದಿದ್ದರೆ ತಾವು ಕರ್ನಾಟಕಕ್ಕೆ ಸೇರಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಟ್ರ ಗಡಿಭಾಗದಲ್ಲಿ ದಿನದಿಂದ ದಿನಕ್ಕೆ ಕರ್ನಾಟಕ ರಾಜ್ಯ ಸೇರುವ ಉತ್ಸಾಹ ಜನರಲ್ಲಿ ಹೆಚ್ಚುತ್ತಿದೆ.



ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಹೇಳಿರುವ ಮರಾಠಿ ಕನ್ನಡಿಗರು, ನಮ್ಮ ಬಗ್ಗೆ ಕರ್ನಾಟಕ ಸಿಎಂಗೆ ಕಾಳಜಿ ಇದೆ ಎಂದು ಭರವಸೆ ವಕ್ತಪಡಿಸಿದ್ದಾರೆ. ಪದೇ ಪದೇ ಗಡಿವಿವಾದ ಕೆದಕುವ ಮರಾಠಿ ಪುಂಡರಿಗೆ ಎಚ್ಚರಿಕೆ ಪಾಠವಾದಂತಾಗಿದೆ.
Questioning Eknath Shinde’s silence on the Maharashtra-Karnataka boundary dispute, Shiv Sena President Uddhav Thackeray on Saturday said that Karnataka Chief Minister Basavaraj Bommai has raked out the issue ahead of the polls in the neighbouring State. Thackeray lashed out at Chief Minister Shinde over his silence on Governor Bhagat Singh Koshyari's insult of iconic Maratha warrior Chhatrapati Shivaji Maharaj and Bommai’s claim over areas of Solapur and Akkalkot.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm