ಬ್ರೇಕಿಂಗ್ ನ್ಯೂಸ್
30-11-22 04:52 pm Bangalore Correspondent ಕರ್ನಾಟಕ
ಬೆಂಗಳೂರು, ನ.30: ಪಿಎಫ್ಐ ಸಂಘಟನೆ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ಪಿಎಫ್ಐ ನಿಷೇಧ ನಿರ್ಧಾರವನ್ನು ಎತ್ತಿ ಹಿಡಿದಿದೆ.
ನಾಸಿರ್ ಪಾಷಾ ಎನ್ನುವವರು ಪಿಎಫ್ಐ ಸಂಘಟನೆ ನಿಷೇಧವನ್ನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತು ರಿಟ್ ಅರ್ಜಿಯನ್ನ ಸಲ್ಲಿಸಿದ್ದರು. ವಿಚಾರಣೆಗೆ ಪರಿಗಣಿಸದೆ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದ್ದು, ಪಿಎಫ್ಐ ಸಂಘಟನೆ ಬ್ಯಾನ್'ನ್ನ ಎತ್ತಿ ಹಿಡಿದಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ.
The Karnataka High Court on Wednesday upheld a ban on Popular Front of India (PFI) and its affiliates after dismissing a plea challenging the Centre's notification on the ban. The PFI leader from the state had approached the HC challenging the Centre's decision. Petitioner Nasir Pasha's petition was dismissed by a single judge bench of Justice M Nagaprasanna.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
20-07-26 07:47 pm
HK News Staffer
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm