ಬ್ರೇಕಿಂಗ್ ನ್ಯೂಸ್
02-12-22 12:46 pm HK News Desk ಕರ್ನಾಟಕ
ವಿಜಾಪುರ, ಡಿ.2 : ರಾಮ ಮತ್ತು ಕೃಷ್ಣ ಇತಿಹಾಸ ಪುರುಷರಲ್ಲ, ಅವರು ಕೇವಲ ಕಾದಂಬರಿ ಪಾತ್ರಧಾರಿಗಳು ಎಂದು ನಿವೃತ್ತ ನ್ಯಾಯಾಧೀಶ ವಸಂತ ಮುಳಸಾವಳಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆದ 'ಸಂವಿಧಾನ ಆಶಯ ಈಡೇರಿದೆಯೇ?' ಎನ್ನುವ ವಿಚಾರಗೋಷ್ಠಿಯಲ್ಲಿ ಮಾತನಾಡಿದ ವಸಂತ ಮುಳಸಾವಳಗಿ, ರಾಮ ಮತ್ತು ಕೃಷ್ಣ ಇತಿಹಾಸ ಪುರುಷರಲ್ಲ. ಅವರು ಕೇವಲ ಕಾದಂಬರಿ ಪಾತ್ರಧಾರಿಗಳು. ಅಶೋಕ ಚಕ್ರವರ್ತಿ ನಿಜವಾದ ಇತಿಹಾಸ ಪುರುಷ ಎಂದು ಪ್ರತಿಪಾದಿಸಿದರು.
ಅಕ್ಬರ್ ಹೆಂಡತಿ ಹಿಂದು. ಆಕೆ ಧರ್ಮಾಂತರ ಆಗಿರಲಿಲ್ಲ. ಆಕೆ ಹಿಂದೂ, ಅವ ಮುಸ್ಲಿಂ. ಅಕ್ಬರ್ನ ಆಸ್ಥಾನದಲ್ಲಿ ಕೃಷ್ಣನ ಮಂದಿರ ಕಟ್ಟಿದ್ದಾನೆ, ಹೋಗಿ ನೋಡಬಹುದು. ಮುಸ್ಲಿಮರು ಹಾಗೆ ಮಾಡಿದ್ದಾರೆ, ಹೀಗೆ ಮಾಡಿದ್ದಾರೆ ಅಂತೀರಲ್ಲ, ಮುಸ್ಲಿಮರು ಏಳುನೂರು ವರ್ಷ ಆಳ್ವಿಕೆ ಮಾಡಿರೋದು ಇತಿಹಾಸ ಹೇಳುತ್ತೆ. ಅವರು ಹಿಂದೂಗಳನ್ನ ವಿರೋಧ ಮಾಡಿದ್ರು ಅಂದ್ರೆ ಒಬ್ಬ ಹಿಂದೂ ಭಾರತದಲ್ಲಿ ಇರುತ್ತಿರಲಿಲ್ಲ. ಎಲ್ಲರನ್ನೂ ಕೊಲ್ಲಬಹುದಿತ್ತು ಅವರು. ಅಷ್ಟಾದರೂ ಮುಸ್ಲಿಮರು ಅಲ್ಪಸಂಖ್ಯಾತರು ಯಾಕಾದ್ರು? ಎಂದು ವಸಂತ ಮುಳಸಾವಳಗಿ ಪ್ರಶ್ನಿಸಿದ್ದಾರೆ.
Sri Rama and Sri Krishna are not historical figures. They are just fictional characters. Retired District Judge Vasant Mulasavalagi said that Emperor Ashoka was a true historical figure . He spoke at the conference 'Has the wish of the constitution been fulfilled' organized by the National Friendship Forum and other organizations yesterday (D1) at Kandagal Hanumantaraya Theater in the city , he said that even though Akbar's wife was a Hindu.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am