ಬ್ರೇಕಿಂಗ್ ನ್ಯೂಸ್
07-12-22 10:50 pm HK News Desk ಕರ್ನಾಟಕ
ತುಮಕೂರು, ಡಿ.7 : ಶೀಘ್ರ ಗತಿಯಲ್ಲಿ ಬೆಳೆಯುತ್ತಿರುವ ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ಕುಣಿಗಲ್ ನಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದು, ತುಮಕೂರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮತ್ತೊಂದು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ. ಇದರ ಜೊತೆ ಒಂದು ಸಾವಿರ ಎಕರೆಯಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಲಾಗುತ್ತದೆ, ಇದರಿಂದ ಜನರಿಗೆ ಉದ್ಯೋಗ ಸಿಗಲಿದೆ ಎಂದು ಹೇಳಿದರು.
ಎಲ್ಲಾ ಜಿಲ್ಲೆಗಳಲ್ಲಿ ಕಣ್ಣಿನ ಆಸ್ಪತ್ರೆ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ಕಣ್ಣಿನ ಆಸ್ಪತ್ರೆ ತೆರೆಯವುದಾಗಿ ಕಣ್ಣಿನ ತಜ್ಞ ಡಾ. ಭುಜಂಗ ಶೆಟ್ಟಿ ಹೇಳಿದ್ದಾರೆ. ಅದಕ್ಕೆ ಬೇಕಾದ ವ್ಯವಸ್ಥೆಯನ್ನು ಸರಕಾರದಿಂದ ಮಾಡಿಕೊಡುವುದಾಗಿ ಬೊಮ್ಮಾಯಿ ಹೇಳಿದರು. ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ಉಚಿತ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿದರು.
ಬಡವರಿಗೆ ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಯೋಜನೆ ರಾಜ್ಯದಲ್ಲಿ ಜಾರಿಯಾಗಲಿದ್ದು, ಜನವರಿಯಲ್ಲಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಸಿಎಂ ಹೇಳಿದರು.
Chief Minister Basavaraj Bommai on Wednesday called upon the medical fraternity to formulate health schemes that will ensure affordable treatment to the poor. Speaking after inaugurating Narayana Devalaya, a cash-counter free eye hospital at Shettyhalli in Tumakuru district, he lauded the efforts of K. Bhujang Shetty, chairman and managing director of Narayana Nethralaya, in setting up the hospital.
08-05-25 12:23 pm
HK News Desk
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
08-05-25 12:47 pm
HK News Desk
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
08-05-25 04:14 pm
Mangalore Correspondent
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm